| ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌: ಇತಿಹಾಸ ಸೃಷ್ಟಿಸಿದ ಭಾರತೀಯರು ! ಭಾರತದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿಯು ಇಂಡೊನೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಡಬಲ್ಸ್‌ ಪ್ರಶಸ್ತಿ ಜಯಿಸಿ, ಚಾರಿತ್ರಿಕ ದಾಖಲೆ ಮಾಡಿತು. ಸೂಪರ್ 1000 ಟೂರ್ನಿಯಲ್ಲಿ ಡಬಲ್ಸ್ ಪ್ರಶಸ್ತಿ ಜಯಿಸಿದ ಭಾರತದ ಮೊದಲ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಭಾನುವಾರ ನಡೆದ ಫೈನಲ್‌ನಲ್ಲಿ 21–17, 21–18ರ ನೇರ ಗೇಮ್‌ಗಳಲ್ಲಿ ಮಲೇಷ್ಯಾದ ಆ್ಯರನ್ ಚಿಯಾ ಮತ್ತು ಸೊಹ ವೂಯಿ ಯೀಕಾ ವಿರುದ್ಧ ಭಾರತೀಯರು ಜಯಗಳಿಸಿದರು. ಯೂಟ್ಯೂಬ್ ಚಂದಾದಾರರಾಗಿ: / ತಾಜಾ ಸುದ್ದಿಗಳಿಗಾಗಿ: . ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: ./. ಟ್ವಿಟರ್‌ನಲ್ಲಿ ಫಾಲೋ ಮಾಡಿ: ./ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: ://./Prajavani1947 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.