ಕರಾಟೆ: ಕರ್ನಾಟಕ ಪಟುಗಳಿಗೆ 9 ಪದಕ ಬೆಂಗಳೂರು: ಕರ್ನಾಟಕದ ಕರಾಟೆಪಟುಗಳು ಜೆಕ್ ಗಣರಾಜ್ಯದ ಪ್ರಾಗ್‌ನಲ್ಲಿ ಇತ್ತೀಚೆಗೆ ನಡೆದ ಎಸ್‌ಕೆಡಿಯುಎನ್‌ ಕರಾಟೆ ಶೋಟೊಕಾನ್ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೂರು ಬೆಳ್ಳಿ ಮತ್ತು ಆರು ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಭಾರತ ತಂಡಕ್ಕೆ ಒಟ್ಟು 1 ಚಿನ್ನ, ಮೂರು ಬೆಳ್ಳಿ ಮತ್ತು 10 ಕಂಚಿನ ಪದಕಗಳು ಒಲಿದಿವೆ. 54 ದೇಶಗಳಿಂದ 10ರಿಂದ 32 ವರ್ಷದೊಳಗಿನ ಸ್ಪರ್ಧಿಗಳು ಈ ಚಾಂಪಿಯನ್‌ಷಿಪ್‌ನಲ್ಲಿ ಭಾಗವಹಿಸಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.