ಕೊಕ್ಕೊ: ತೆಲುಗು ಯೋಧಾಸ್‌ಗೆ ಜಯ ಪುಣೆ: ನಾಯಕ ಪ್ರತೀಕ್ ವೈಕರ್ ಅವರ ಉತ್ತಮ ಆಟದ ನೆರವಿನಿಂದ ತೆಲುಗು ಯೋಧಾಸ್ ತಂಡವು ಅಲ್ಟಿಮೇಟ್‌ ಕೊಕ್ಕೊ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ಜಯ ಗಳಿಸಿತು. ಶುಕ್ರವಾರ ನಡೆದ ಪಂದ್ಯದಲ್ಲಿ 61–43ರಿಂದ ಚೆನ್ನೈ ಕ್ವಿಕ್ ಗನ್ಸ್ ಎದುರು ಗೆದ್ದಿತು. ಪ್ರತೀಕ್‌ ಒಟ್ಟು 6.43 ನಿಮಿಷ ಔಟಾಗಲಿಲ್ಲ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.