2024 : ಐಪಿಎಲ್ ಸಂಪೂರ್ಣ ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ಕಿಸಿ ಬೆಂಗಳೂರು: ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯು ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ. ಮಾರ್ಚ್ 22ರಂದು ಟೂರ್ನಿ ಆರಂಭವಾಗಿದ್ದು, ಲೀಗ್‌ ಪಂದ್ಯಗಳು ಮೇ 19ರವರೆಗೆ ನಡೆಯಲಿವೆ. ಫೈನಲ್ ಪಂದ್ಯ ಮೇ 26ರಂದು ಚೆನ್ನೈನಲ್ಲಿ ನಡೆಯಲಿದೆ. ಲೋಕಸಭಾ ಚುನಾವಣೆಯ ನಡುವೆ ಐಪಿಎಲ್ ಟೂರ್ನಿ ನಡೆಯುತ್ತಿದೆ. ಈ ಹಿಂದೆ ಏಪ್ರಿಲ್ 8ರವರೆಗಿನ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಐಪಿಎಲ್ 2024 ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ: ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.