| ಹೋಳಿ ಹಬ್ಬದ ಸಂಭ್ರಮ; ಅಭಿಮಾನಿಗಳಿಗೆ ಆರ್‌ಸಿಬಿ ಗೆಲುವಿನ ಸಿಹಿ ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ನಾಲ್ಕು ವಿಕೆಟ್ ಅಂತರದಲ್ಲಿ ಗೆಲುವು ಸಾಧಿಸಿದ ಆರ್‌ಸಿಬಿ ಚಿತ್ರ ಕೃಪೆ: ಪಿಟಿಐ 10 ಎಸೆತಗಳಲ್ಲಿ 28ರನ್‌ ಗಳಿಸುವ ಮೂಲಕ ಪಂದ್ಯದ ಗೆಲುವಿಗೆ ಆಪತ್ಭಾಂದವನಾದ ದಿನೇಶ್‌ ಕಾರ್ತಿಕ್‌ ಚಿತ್ರ ಕೃಪೆ: ಪಿಟಿಐ ತಂಡಕ್ಕೆ ಗೆಲುವು ತಂದುಕೊಟ್ಟ ಮಹಿಪಾಲ್ ಲೊಮ್ರೊರ್ ಮತ್ತು ದಿನೇಶ್‌ ಕಾರ್ತಿಕ್‌ ಜೊತೆಯಾಟ ಚಿತ್ರ ಕೃಪೆ: ಪಿಟಿಐ ಟ್ವೆಂಟಿ-20 ಕ್ರಿಕೆಟ್‌ನಲ್ಲಿ 100ನೇ ಸಲ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಬ್ಯಾಟರ್ ಎಂಬ ಕೀರ್ತಿಗೆ ಪಾತ್ರರಾದ ವಿರಾಟ್‌ ಕೊಹ್ಲಿ ಚಿತ್ರ ಕೃಪೆ: ಪಿಟಿಐ ಪಂಜಾಬ್‌ ಕಿಂಗ್ಸ್‌ ನಾಯಕ ಶಿಖರ್‌ ಧವನ್‌ ಚಿತ್ರ ಕೃಪೆ: ಪಿಟಿಐ 49 ಎಸೆತಗಳಲ್ಲಿ 77 ರನ್ ಗಳಿಸಿ ಆರ್‌ಸಿಬಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ ಕೊಹ್ಲಿ ಚಿತ್ರ ಕೃಪೆ: ಪಿಟಿಐ 16ನೇ ಓವರ್‌ನಲ್ಲಿ ವಿರಾಟ್ ವಿಕೆಟ್ ಗಳಿಸಿದ ಹರ್ಷಲ್ ಪಟೇಲ್ ಚಿತ್ರ ಕೃಪೆ: ಪಿಟಿಐ ಗ್ಯಾಲರಿಯಲ್ಲಿದ್ದ ಅಭಿಮಾನಿಯೊಬ್ಬಮೈದಾನಕ್ಕೆ ನುಗ್ಗಿ ವಿರಾಟ್‌ ಕೊಹ್ಲಿಯನ್ನು ತಬ್ಬಿಕೊಂಡ ದೃಶ್ಯ ಚಿತ್ರ ಕೃಪೆ: ಪಿಟಿಐ ಗೆಲುವಿನ ಸಂಭ್ರಮದಲ್ಲಿ ದಿನೇಶ್‌ ಕಾರ್ತಿಕ್‌ ಹಾಗೂ ಮಹಿಪಾಲ್ ಲೊಮ್ರೊರ್ ಚಿತ್ರ ಕೃಪೆ: ಪಿಟಿಐ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸೋಲು ಅನುಭವಿಸಿದ ಪಂಜಾಬ್ ಕಿಂಗ್ಸ್‌ ಚಿತ್ರ ಕೃಪೆ: ಪಿಟಿಐ ಗೆಲುವಿನ ನಂತರ ಆರ್‌ಸಿಬಿ ನಾಯಕ ಡುಪ್ಲೆಸಿಯನ್ನು ಅಭಿನಂದಿಸುತ್ತಿರುವ ಪಂಜಾಬ್‌ ಕಿಂಗ್ಸ್‌ ನಾಯಕ ಶಿಖರ್‌ ಧವನ್‌ ಚಿತ್ರ ಕೃಪೆ: ಪಿಟಿಐ ಆರ್‌ಸಿಬಿ ಗೆಲುವನ್ನು ಸಂಭ್ರಮಿಸುತ್ತಿರುವ ಅಭಿಮಾನಿಗಳು ಚಿತ್ರ ಕೃಪೆ: ಎಕ್ಸ್‌ @ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.