| ಸಚಿನ್‌ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿಗೆ ಹಾರೈಕೆಗಳ ಮಹಾಪೂರ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಭಾರತದ ವಿರಾಟ್‌ ಕೊಹ್ಲಿ, ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಿದರು. ವಿರಾಟ್‌ 49ನೇ ಶತಕ ಗಳಿಸಿದರು. ನವೆಂಬರ್‌ 5ರಂದು 35ನೇ ಜನ್ಮದಿನ ಆಚರಿಸಿಕೊಂಡ ಕೊಹ್ಲಿ, ದೇಶದಾದ್ಯಂತ ಹಾರೈಕೆಗಳ ಮಹಾಪೂರವೇ ಹರಿದು ಬಂದಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.