2024| : ಪಂಜಾಬ್‌ ವಿರುದ್ಧ ಚೆನ್ನೈಗೆ 28 ರನ್‌ ಗೆಲುವು ಧರ್ಮಶಾಲಾ: ಇಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಪಂಜಾಬ್‌ ಅನ್ನು 28 ರನ್‌ಗಳಿಂದ ಸೋಲಿಸಿತು. ಟಾಸ್‌ ಗೆದ್ದ ಪಂಜಾಬ್‌ ಬೌಲಿಂಗ್‌ ಆಯ್ಕೆ ಮಾಡಿಕೊಂಡಿತು. ಚೆನ್ನೈ ಮೊದಲು ಬ್ಯಾಟ್‌ ಮಾಡಿತು. ನಿಗದಿತ 20 ಓವರ್‌ಗಳಲ್ಲಿ ಚೆನ್ನೈ 9 ವಿಕೆಟ್‌ ಕಳೆದುಕೊಂಡು 167 ರನ್‌ ಪೇರಿಸಿತು. ಆದರೆ ಪಂಜಾಬ್‌ ತಂಡ 9 ವಿಕೆಟ್‌ ಕಳೆದುಕೊಂಡು 139 ರನ್‌ ಮಾತ್ರ ಗಳಿಸಿತು. 💛🏔️@ 2️⃣8️⃣- # 👏 ▶️ ://./WxW3UyUZq6# | # ../yikGozZ6Jy ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.