2024 | : ರಾಜಸ್ಥಾನ ವಿರುದ್ಧ ಪಂಜಾಬ್‌ಗೆ ಗೆಲುವು ಗುವಾಹಟಿ: ಇಂದು ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ಎದುರು 5 ರನ್‌ಗಳಿಂದ ಸೋಲುಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ರಾಜಸ್ಥಾನ, ನಿಗದಿತ 20 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 144 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಪಂಜಾಬ್‌ ತಂಡ 18.5 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು ಗೆಲುವು ಕಂಡಿತು. ಪಂಜಾಬ್‌ ಪರ ಸ್ಯಾಮ್‌ ಕರಣ್‌ 63 ರನ್‌ ಹೊಡೆದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.