| ಕೊಹ್ಲಿ 500 ರನ್ ಸಾಧನೆ, ಜಾಕ್ಸ್ ಚೊಚ್ಚಲ ಶತಕ-10 ಸಿಕ್ಸರ್ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಫ್ ಡುಪ್ಲೆಸಿ ಅವರ ಆಟದ ಪರಿ.. ಪಿಟಿಐ ವಿಲ್ ಜಾಕ್ಸ್ 41 ಎಸೆತಗಳಲ್ಲಿ ಚೊಚ್ಚಲ ಶತಕ ಸಿಡಿಸಿದರು. ಪಿಟಿಐ 44 ಎಸೆತಗಳಲ್ಲಿ 70 ರನ್ ಗಳಿಸಿದ ವಿರಾಟ್ ಕೊಹ್ಲಿ, ಕ್ರೀಡಾಂಗಣದಲ್ಲಿ ಕಂಡು ಬಂದಿದ್ದು ಹೀಗೆ... ಪಿಟಿಐ ಆಕರ್ಷಕ ಅರ್ಧಶತಕ ಸಿಡಿಸಿದ ಕೊಹ್ಲಿ, ಅಭಿಮಾನಿಗಳತ್ತ ಬ್ಯಾಟ್‌ ತೋರಿಸಿ ಸಂಭ್ರಮಿಸಿದರು. ಪಿಟಿಐ ಕೊಹ್ಲಿ ಸಂಭ್ರಮ.. ವಿಲ್ ಜಾಕ್ಸ್ ಹಾಗೂ ವಿರಾಟ್ ಕೊಹ್ಲಿ ಸಂಭ್ರಮ ಪಿಟಿಐ ವಿಲ್ ಜಾಕ್ಸ್ ಸ್ಫೋಟಕ ಇನಿಂಗ್ಸ್‌ನಲ್ಲಿ 10 ಸಿಕ್ಸರ್ ಹಾಗೂ ಐದು ಬೌಂಡರಿಗಳು ಸೇರಿದ್ದವು. ಪಿಟಿಐ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.