ಧಾರವಾಡ: ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ ನಿಧನ ಹುಬ್ಬಳ್ಳಿ: ಧಾರವಾಡ ಜಿಲ್ಲಾ ಟೇಬಲ್ ಟೆನಿಸ್ ಸಂಸ್ಥೆ ಅಧ್ಯಕ್ಷ ರವಿ ಒಡೆಯರ್ (65 ) ತೀವ್ರ ಹೃದಯಾಘಾತದಿಂದ ಸೋಮವಾರ ಧಾರವಾಡದಲ್ಲಿ ನಿಧನರಾದರು‌. ರವಿ, ಟೇಬಲ್ ಟೆನಿಸ್ ಆಟಗಾರರಾಗಿ ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಎ.ಕೆ. ಇಂಡಸ್ಟ್ರಿ ತಂಡಗಳನ್ನು ಪ್ರತಿನಿಧಿಸಿದ್ದರು. ತರಬೇತುದಾರರಾಗಿ ಕೆಲಸ ಮಾಡಿದ್ದರು. ಜಿಲ್ಲಾ ಟಿ.ಟಿ. ಸಂಸ್ಥೆಯ ಸಂಸ್ಥಾಪಕ ಸದಸ್ಯರೂ ಆಗಿದ್ದರು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.