ನೋಡಿ: ಟೋಕಿಯೊ ದಾರಿಯಲ್ಲಿ ಕನ್ನಡಿಗ ಶ್ರೀಹರಿ ಇದೇ ತಿಂಗಳು ಟೋಕಿಯೊದಲ್ಲಿ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಬೆಂಗಳೂರಿನ ಈಜುಪಟು ಶ್ರೀಹರಿ ನಟರಾಜ್ ಸ್ಪರ್ಧಿಸಲಿದ್ದಾರೆ. ತಮ್ಮ ಎರಡನೇ ವಯಸ್ಸಿನಲ್ಲಿ ಈಜುಕೊಳಕ್ಕೆ ಇಳಿದವರು. ಕಳೆದ 18 ವರ್ಷಗಳಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸುವ ಮಟ್ಟಕ್ಕೆ ಬೆಳೆದಿದ್ದಾರೆ. ಅವರೊಂದಿಗೆ ಸಂವಾದ ಇಲ್ಲಿದೆ ನೋಡಿ.. ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ ಟ್ವಿಟರ್‌ನಲ್ಲಿ ಫಾಲೋ ಮಾಡಿ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.