ಜಿಮ್ನಾಸ್ಟಿಕ್ಸ್‌: ದೀಪಾಗೆ ನಿರಾಸೆ ಬಾಕು:ಭಾರತದ ದೀಪಾ ಕರ್ಮಾಕರ್‌, ಆರ್ಟಿಸ್ಟಿಕ್‌ ಜಿಮ್ನಾಸ್ಟಿಕ್ಸ್‌ ವಿಶ್ವಕಪ್‌ನ ಬ್ಯಾಲೆನ್ಸ್‌ ಬೀಮ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಲು ವಿಫಲರಾಗಿದ್ದಾರೆ. ಶುಕ್ರವಾರ ನಡೆದ ಅರ್ಹತಾ ಸುತ್ತಿನಲ್ಲಿ ದೀಪಾ 10.633 ಪಾಯಿಂಟ್ಸ್‌ ಗಳಿಸಿ 20ನೇ ಸ್ಥಾನಕ್ಕೆ ತೃಪ್ತಿಪಟ್ಟರು. ವಾಲ್ಟ್‌ ವಿಭಾಗದಲ್ಲಿ ದೀಪಾ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.