ಪಂಜಾಬ್‌ ಪರ ಮೇರಿ ಕಣಕ್ಕೆ ನವದೆಹಲಿ: ಬಾಕ್ಸರ್‌ ಮೇರಿ ಕೋಮ್‌ ಅವರು ಬಿಗ್‌ ಬೌಟ್‌ ಲೀಗ್‌ ಬಾಕ್ಸಿಂಗ್‌ ಟೂರ್ನಿಯಲ್ಲಿ ಎನ್‌ಸಿಆರ್‌ ಪಂಜಾಬ್‌ ರಾಯಲ್ಸ್ ತಂಡದ ಪರ ಕಣಕ್ಕಿಳಿಯಲಿದ್ದಾರೆ. ಡಿಸೆಂಬರ್‌ 2ರಂದು ಆರಂಭವಾಗುವ ಲೀಗ್‌ನಲ್ಲಿ ನಿಖತ್‌ ಜರೀನ್‌ ಅವರು ಒಡಿಶಾ ವಾರಿಯರ್ಸ್ ಪರ ಆಡಲಿದ್ದಾರೆ. ಲೀಗ್‌ನಲ್ಲಿ ಆರು ತಂಡಗಳು ಭಾಗವಹಿಸಲಿವೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.