ವಾಲಿಬಾಲ್ ಸಂಸ್ಥೆಗೆ ನಂದಕುಮಾರ್‌ ಅಧ್ಯಕ್ಷ ಬೆಂಗಳೂರು: ಕೇಂದ್ರ ಜಿಲ್ಲಾ ವಾಲಿಬಾಲ್‌ ಸಂಸ್ಥೆ ಅಧ್ಯಕ್ಷರಾಗಿ ಕೆ. ನಂದಕುಮಾರ್‌ ಹಾಗೂ ಕಾರ್ಯದರ್ಶಿಯಾಗಿ ಜಿ.ಮಂಜುನಾಥ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಇವರ ಕಾರ್ಯಾವಧಿಯು 2019–23ರವರೆಗೆ ಇರುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.