ಡಿಸೆಂಬರ್‌ 1ರಿಂದ ವಿಶ್ವ ಕಬಡ್ಡಿ ಕಪ್ ಚಂಡೀಗಡ: ಡಿಸೆಂಬರ್ ಒಂದರಿಂದ 9ರವರೆಗೆ ಇಲ್ಲಿ ವಿಶ್ವ ಕಬಡ್ಡಿ ಕಪ್ ಟೂರ್ನಿಯನ್ನು ಆಯೋಜಿಸಲಾಗಿದೆ ಎಂದು ಇಲ್ಲಿಯ ಕ್ರೀಡಾ ಸಚಿವ ರಾಣಾ ಗುರ್ಮಿತ್ ಸಿಂಗ್ ಸೋಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.