ವಿಶ್ವ ಜೂನಿಯರ್ ಬ್ಯಾಡ್ಮಿಂಟನ್: ಭಾರತಕ್ಕೆ ಜಯ ನವದೆಹಲಿ: ಭಾರತದ ಮಿಶ್ರ ತಂಡವು ಕೆನಡಾದ ಮಾರ್ಕಮ್‌ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸತತ ಮೂರನೇ ಜಯ ದಾಖಲಿಸಿತು. ಬುಧವಾರ ನಡೆದ ‘ಇ’ ಗುಂಪಿನ ಪಂದ್ಯದಲ್ಲಿ ಭಾರತ ತಂಡವು 5–0ಯಿಂದ ಫರೋಯಿ ಐಲ್ಯಾಂಡ್‌ನ ತಂಡದ ಎದುರು ಗೆದ್ದಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.