ಮೈಸೂರು ರೇಸ್‌ ರದ್ದು ಮೈಸೂರು: ನಿರಂತರ ಮಳೆ ಮತ್ತು ಪ್ರತಿಕೂಲ ಹವಮಾನದಿಂದಾಗಿ ಬುಧವಾರದ ರೇಸ್‌ಗಳನ್ನು ರದ್ದುಗೊಳಿಸಲಾಗಿದೆಯೆಂದು ಮೈಸೂರು ರೇಸ್‌ ಕ್ಲಬ್‌ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.