ಉದ್ಯೋಗಾವಕಾಶ ಅಲ್ಲಲ್ಲಿ... ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ ಆಫ್ ಬರೋಡಾದಲ್ಲಿ 600 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10-3-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್; ಒಟ್ಟು ಹುದ್ದೆ: 600 ವೇತನ ಶ್ರೇಣಿ: ರೂ. 14500-25700. ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಪದವಿ. ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಪಡೆದ ಅರ್ಹ ಅಂಕಗಳು ವಯೋಮಿತಿ: 21- 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಆಯ್ಕೆ ವಿಧಾನ: ಏಪ್ರಿಲ್‌ನಲ್ಲಿ ಸಂದರ್ಶನ. ಮಾಹಿತಿಗೆ .... ಬ್ಯಾಂಕ್ ಆಫ್ ಮಹಾರಾಷ್ಟ್ರ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 457 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-3-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ ಒಟ್ಟು ಹುದ್ದೆ: 457 ವೇತನ ಶ್ರೇಣಿ: ರೂ. 14500-25700. ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ಪದವಿ. ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಪಡೆದ ಅರ್ಹ ಅಂಕಗಳು ವಯೋಮಿತಿ: 20ರಿಂದ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ: ರೂ. 200 ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನ. ಮಾಹಿತಿಗೆ .. ಸ್ಟಾಫ್ ಸೆಲೆಕ್ಷನ್ ಕಮಿಷನ್ ಸ್ಟಾಫ್ ಸೆಲೆಕ್ಷನ್ ಕಮಿಷನ್‌ನಲ್ಲಿ 2195 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 16-3-2012. ಹುದ್ದೆ ಹೆಸರು: 1) ಸಬ್ ಇನ್‌ಸ್ಪೆಕ್ಟರ್ ಇನ್ ಸಿಪಿಒ ಒಟ್ಟು ಹುದ್ದೆ: 1857 ವೇತನ ಶ್ರೇಣಿ: ರೂ. 9300-34800. ಹುದ್ದೆ ಹೆಸರು: 2) ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಎಸ್‌ಐ) (ಸಿಐಎಸ್‌ಎಫ್) ಒಟ್ಟು ಹುದ್ದೆ: 338; ವೇತನ ಶ್ರೇಣಿ: ರೂ. 5200-20200. ವಿದ್ಯಾರ್ಹತೆ: ಪದವಿ ವಯೋಮಿತಿ: ಕನಿಷ್ಠ 20 ವರ್ಷ. ಗರಿಷ್ಠ 25 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ: ರೂ. 100 ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಎಂಡುರೆನ್ಸ್, ಮೆಡಿಕಲ್ ಪರೀಕ್ಷೆ, ವೈಯಕ್ತಿಕ ಸಂದರ್ಶನ. ಪರೀಕ್ಷೆ ಕೇಂದ್ರ: ಪ್ರಾದೇಶಿಕ ನಿರ್ದೇಶಕರು (ಕೆಕೆಆರ್), ಸ್ಟಾಫ್ ಸೆಲೆಕ್ಷನ್ ಕಮಿಷನ್, ಮೊದಲ ಮಹಡಿ, `ಇ~ ವಿಂಗ್, ಕೇಂದ್ರೀಯ ಸದನ, ಕೋರಮಂಗಲ, ಬೆಂಗಳೂರು-560034 ಹೆಚ್ಚಿನ ಮಾಹಿತಿಗೆ ://.. ಇಂಡಿಯನ್ ಬ್ಯಾಂಕ್ ಇಂಡಿಯನ್ ಬ್ಯಾಂಕ್‌ನಲ್ಲಿ 452 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 3-3-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್ ಒಟ್ಟು ಹುದ್ದೆ: 452 ವೇತನ ಶ್ರೇಣಿ: ರೂ. 14500-25700. ವಿದ್ಯಾರ್ಹತೆ: ಶೇಕಡಾ 55 ಅಂಕಗಳೊಂದಿಗೆ ಪದವಿ. ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಪಡೆದ ಅರ್ಹ ಅಂಕಗಳು ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ: ರೂ. 200 ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನ. ಹೆಚ್ಚಿನ ಮಾಹಿತಿಗೆ .. ಇಂಡಿಯನ್ ಕೋಸ್ಟ್ ಗಾರ್ಡ್ ಇಂಡಿಯನ್ ಕೋಸ್ಟ್ ಗಾರ್ಡ್ ಯಾಂತ್ರಿಕ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15-3-2012. ಹುದ್ದೆ ಹೆಸರು: ಯಾಂತ್ರಿಕ್ಸ್ (ಮೆಕಾನಿಕಲ್ ಡಿಪ್ಲೊಮಾ ಎಂಜಿನಿಯರ್ಸ್) ವೇತನ ಶ್ರೇಣಿ: ರೂ. 5200-20200. ವಿದ್ಯಾರ್ಹತೆ: ಮೆಟ್ರಿಕುಲೇಷನ್ ಹಾಗೂ ಶೇಕಡಾ 55 ಅಂಕಗಳೊಂದಿಗೆ ಮೆಕಾನಿಕಲ್ ಎಂಜಿನಿಯರಿಂಗ್‌ನಲ್ಲಿ ಮೂರು ವರ್ಷಗಳ ಡಿಪ್ಲೊಮಾ. ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ. * ಪರೀಕ್ಷೆ ಮಂಗಳೂರಿನಲ್ಲೂ ನಡೆಯಲಿದೆ. ವಿಳಾಸ (ಕರ್ನಾಟಕದ ಅಭ್ಯರ್ಥಿಗಳಿಗೆ): ಇಂಡಿಯನ್ ಕೋಸ್ಟ್ ಗಾರ್ಡ್, ಡಿಸ್ಟ್ರಿಕ್ಟ್ ಹೆಡ್ ಕ್ವಾಟ್ರಸ್ ನಂ-3, ಪಣಂಬೂರು ಬೀಚ್, ಎನ್‌ಎಂಪಿಟಿ, ನವ ಮಂಗಳೂರು, ಕರ್ನಾಟಕ-575010. ಮಾಹಿತಿಗೆ ... ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 450 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 9-3-2012. ಹುದ್ದೆ ಹೆಸರು: ಪ್ರೊಬೇಷನರಿ ಆಫೀಸರ್; ಒಟ್ಟು ಹುದ್ದೆ: 450 ವೇತನ ಶ್ರೇಣಿ: ರೂ. 14500-25700. ವಿದ್ಯಾರ್ಹತೆ: ಶೇಕಡಾ 55 ಅಂಕಗಳೊಂದಿಗೆ ಪದವಿ. ಐಬಿಪಿಎಸ್ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಪಡೆದ ಅರ್ಹ ಅಂಕಗಳು ವಯೋಮಿತಿ: ಕನಿಷ್ಠ 21 ವರ್ಷ. ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇದೆ. ಅರ್ಜಿ ಶುಲ್ಕ: ರೂ. 200 ಆಯ್ಕೆ ವಿಧಾನ: ವೈಯಕ್ತಿಕ ಸಂದರ್ಶನ. ಹೆಚ್ಚಿನ ಮಾಹಿತಿಗೆ .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.