ಜಿಐಐಪಿಯಿಂದ ಅರ್ಜಿ ಆಹ್ವಾನ ಗ್ಲೋಬಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟೆಲೆಕ್ಚುವಲ್ ಪ್ರಾಪರ್ಟಿ (ಜಿಐಐಪಿ) ಸಂಸ್ಥೆಯು ಪೇಟೆಂಟ್ ರಕ್ಷಣೆ ಹಾಗೂ ನಿರ್ವಹಣೆಯಲ್ಲಿ ಎಂಟು ವಾರಗಳ ಸ್ನಾತಕೋತ್ತರ ಪದವಿ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ. ಈ ಕೋರ್ಸ್ ಏಪ್ರಿಲ್ 18ರಿಂದ ಜೂನ್ 10ರವರೆಗೆ ನಡೆಯಲಿದೆ. ಅದಕ್ಕಾಗಿ 30 ಮಂದಿಯನ್ನು ದೇಶದ್ಯಂತ ಆಯ್ಕೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಎಪ್ರಿಲ್ 12, 2011. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 011-30884000 ಅಥವಾ .. ಇಲ್ಲಿ ಸಂಪರ್ಕಿಸಲು ಕೋರಲಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.