ಕಬಡ್ಡಿ ರಂಗು... ಈಗ ಕಬಡ್ಡಿ ಎಂದರೆ ಕೇವಲ ಕ್ರೀಡೆಯಷ್ಟೇ ಅಲ್ಲ. ಅಲ್ಲಿ ಸಂಭ್ರಮ,ಮನರಂಜನೆ ಇದ್ದೇ ಇರುತ್ತದೆ. ಸೋತ ತಂಡಗಳ ಬೇಸರವೂ ಜೊತೆಯಾಗುತ್ತದೆ. ಇವೆಲ್ಲವುಗಳ ನಡುವೆ ಪ್ರೇಕ್ಷಕರು ಪಂದ್ಯ ವೀಕ್ಷಿ ಸಲು ಬಂದ ತಾರೆಯರನ್ನು ಕಣ್ತುಂಬಿಕೊಳ್ಳುವ ಆನಂದ. ತಮ್ಮ ನೆಚ್ಚಿನ ತಂಡಕ್ಕೆ ಬೆಂಬಲ ನೀಡಿದ ಖುಷಿ.... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.