ಬಯೊಡೇಟಾ ಒಂದು ಸ್ಥೂಲ ಪರಿಚಯ ಕೆಲಸಕ್ಕೆ ಅರ್ಜಿ ಸಲ್ಲಿಸುವಾಗ ಒಂದು ಒಳ್ಳೆಯ letterನ ಜೊತೆಯಲ್ಲಿ, ನಮ್ಮ ಬಗ್ಗೆ ಒಂದು ಸಂಕ್ಷಿಪ್ತ ಮಾಹಿತಿಯನ್ನು ಕೊಡುವಂತಹ -dataವನ್ನು ಕಳುಹಿಸುವುದು ಬಹು ಮುಖ್ಯ. ಎಂದರೆ ಸ್ವ () ಎಂದರೆ ‘ಮಾಹಿತಿ’ ಎಂದರ್ಥ. -dataವನ್ನು ಅಮೆರಿಕನ್ ಇಂಗ್ಲಿಷ್‌ನಲ್ಲಿ (ರೆಸ್ಯೂಮೆ) ಎಂದು, ಬ್ರಿಟಿಷ್ ಇಂಗ್ಲಿಷ್‌ನಲ್ಲಿ ( ) ಎಂದು ಕರೆಯುತ್ತಾರೆ. ಸಾಮಾನ್ಯವಾಗಿ, ನಲ್ಲಿರುವ ನಮ್ಮ ಮಾಹಿತಿಗಳು ಆದಷ್ಟು ಸಂಕ್ಷಿಪ್ತವಾಗಿದ್ದು, ಒಂದು ಪುಟದ ಮಿತಿಯಲ್ಲಿರಬೇಕು. ಆದರೆ CVಯಲ್ಲಿ, ನಾವು ಕೊಡುವ ಮಾಹಿತಿಗಳ ಸಂಪೂರ್ಣ ವಿವರ ಕೂಲಂಕಷವಾಗಿದ್ದು, ಇಷ್ಟೇ ಪುಟಗಳಿರಬೇಕೆಂಬ ನಿಬಂಧನೆಯಿಲ್ಲ. ಇನ್ನೂ ನಿಖರವಾಗಿ ಹೇಳಬೇಕೆಂದರೆ, CVಯಲ್ಲಿ, ನಮ್ಮ ವಿದ್ಯಾರ್ಹತೆಗೆ ಸಂಬಂಧಿಸಿದ ವಿವರಗಳನ್ನು ( ) ತಿಳಿಸಬೇಕು. ಹಾಗಾಗಿ, ಮತ್ತು researchಗೆ ಸಂಬಂಧಪಟ್ಟ ಉದ್ಯೋಗಗಳಿಗೆ (, , , ...) CVಯನ್ನೂ, ಇತರ ಉದ್ಯೋಗ ಗಳಿಗೆ (, , , , ಯಲ್ಲಿನ ಕೆಲಸಗಳು....) ಅನ್ನೊ ಕಳುಹಿಸುವುದು ಸೂಕ್ತ. - ಒಳ್ಳೆಯ ಕೆಲಸ ಪಡೆಯವುದಕ್ಕೆ ಇರುವಂತಹ ಪ್ರಮುಖ ಸಾಧನ. ಆದ್ದರಿಂದ, ಅದರ ರಚನೆ ಹಾಗೂ ಸ್ವರೂಪದ ಬಗ್ಗೆ ಎಚ್ಚರವಹಿಸಬೇಕು. -dataದಲ್ಲಿ ಸಾಮಾನ್ಯವಾಗಿ ನಾವು ಕೊಡಬೇಕಾದ ಮಾಹಿತಿಗಳ ಪಟ್ಟಿಯನ್ನು ಗಮನಿಸಿ: / ಹೆಸರು: / ವಯಸ್ಸು: / ಜನ್ಮ ದಿನಾಂಕ: / ವಿಳಾಸ: / / ದೂರವಾಣಿ, ಮೊಬೈಲ್‌ ಸಂಖ್ಯೆ: / ಇಮೇಲ್‌ ವಿಳಾಸ: / ವೃತ್ತಿಪರ ನಿಲುವು: / ಶೈಕ್ಷಣಿಕ ಅರ್ಹತೆ: / ವೃತ್ತಿ ಅನುಭವ / ಸಾಧನೆ, ಪಠ್ಯೇತರ ಚಟುವಟಿಕೆ: / ಸ್ವ ವಿವರ: / ವೈಯಕ್ತಿಕ ಮಾಹಿತಿ: ’ / ತಂದೆಯ ಹೆಸರು: ’ / ತಾಯಿಯ ಹೆಸರು: // ಹವ್ಯಾಸ/ ಆಸಕ್ತಿ: : ವಿವಾಹ ಮಾಹಿತಿ: / ಭಾಷಾ ಜ್ಞಾನ: / ಸ್ಥಳ: / ಕೋರಿಕೆಯ ಮೇರೆಗೆ ಶಿಫಾರಸ್ಸು ನೀಡಲಾಗುವುದು. ಇಲ್ಲಿ objectiveಎಂದು ಇರುವ ಜಾಗದಲ್ಲಿ ನಮಗೆ ಯಾವ ಉದ್ಯೋಗದ ಬಗ್ಗೆ ಒಲವಿದೆ ಎಂಬುದನ್ನು ಸೂಚ್ಯವಾಗಿ ವಿವರಿಸಬೇಕು. ಬಗ್ಗೆ ಮಾಹಿತಿ ನೀಡುವಾಗ, ವರ್ತಮಾನದ ವಿವರಗಳನ್ನು ಮೊದಲು ನೀಡಿ ಅನಂತರ ಹಿಂದಿನ ವರ್ಷದ ವಿವರಗಳನ್ನು ನೀಡುತ್ತಾ ಹೋಗಬೇಕು. (ಉದಾ: . ., . ., .., .., -ಈ ಕ್ರಮದಲ್ಲಿರಬೇಕು) Yourselfನ ಜಾಗದಲ್ಲಿ, ಉದ್ಯೋಗಕ್ಕೆ ಸಂಬಂಧಿಸಿದಂತೆ ನಮ್ಮಲ್ಲಿರುವ ವಿಶೇಷ ಶಕ್ತಿ, ಸಾಮರ್ಥ್ಯಗಳನ್ನು ಪರಿಚಯಿಸಬೇಕು. ಇಲ್ಲಿ ನಮ್ಮ ಬಗ್ಗೆ ನಾವೇ ಬಡಾಯಿ ಕೊಚ್ಚಿಕೊಳ್ಳುವುದನ್ನು ಹಾಗೂ ಅನಗತ್ಯ ಹಿಂಜರಿಕೆಯನ್ನು ತೋರಬಾರದು. -dataದ ಕೊನೆಯಲ್ಲಿ ಸಹಿ ಇರಬಾರದೆಂಬುದು ಒಂದು ಮುಖ್ಯ ನಿಯಮ. ಕೊನೆಯದಾಗಿ, wordನಲ್ಲಿ ತಯಾರಿಸಿದಂತ -dataದ ತೆಗೆಯುವಾಗ ಕೆಲವು ನಿರ್ದಿಷ್ಟ ಅಂಶಗಳನ್ನು ನೆನಪಿಡಬೇಕು. ಸಾಮಾನ್ಯವಾಗಿ, : , : 12, : 1.5, ಹಾಗೂ A4 ಅಳತೆಯ ಹಾಳೆಯಲ್ಲಿ ಮೂಡಿಬರುವ - ಅಂದವಾಗಿಯೂ, ಚೊಕ್ಕವಾಗಿಯೂ ಇರುತ್ತದೆ. -dataದ ಒಂದು ಮಾದರಿ ನಾವು ಉದ್ಯೋಗವೊಂದನ್ನು ಅರಸಿ ಯಶಸ್ವಿಯಾಗಿ ಪಡೆದುಕೊಳ್ಳುವುದು ಹಲವು ಹಂತಗಳಲ್ಲಿರುವ ಒಂದು ಪ್ರಕ್ರಿಯೆ. letterನ ನಂತರ ಈ ಪ್ರಕ್ರಿಯೆಯ ಮುಖ್ಯ ಭಾಗ ಒಂದು ಪರಿಣಾಮಕಾರಿ -dataವನ್ನು ರೂಪಿಸುವುದು. ಹಿಂದಿನ ಭಾಗದ ಸ್ಥೂಲ ಪರಿಚಯ ಹಿನ್ನೆಲೆಯಲ್ಲಿ, ಈ ಕೆಳಗಿನ -dataದ ಮಾದರಿಯನ್ನು ಪರಿಶೀಲಿಸಿ ಮನದಟ್ಟು ಮಾಡಿಕೊಳ್ಳಿ. ಇಲ್ಲೊಂದು ಉದಾಹರಣೆ ನೀಡಲಾಗಿದೆ. -dataದ ಕೊನೆಯಲ್ಲಿ ಬರುವ Referencesಎಂದರೆ, ಯಾರಾದರೂ ಇಬ್ಬರು ಪ್ರಮುಖ ವ್ಯಕ್ತಿಗಳು, ಅಭ್ಯರ್ಥಿಯ ಪರಿಚಯವಿದೆ ಎಂದು ಹೇಳುವ ಅನುಮೋದನೆ. ಇದರಿಂದ, ಅಭ್ಯರ್ಥಿಯ (ವಿಶ್ವಾಸಾರ್ಹತೆ) ಹೆಚ್ಚುತ್ತದೆ. ಮಾಹಿತಿಗೆ: 98452 13417 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.