ಸ್ಪರ್ಧಾತ್ಮಕ ಪರೀಕ್ಷೆಗೆ ಇಂಗ್ಲಿಷ್ ನಮ್ಮ ಇಂಗ್ಲಿಷ್ ಕಲಿಕೆಯಲ್ಲಿ, ಉತ್ತಮ ಸಂಭಾಷಣೆಯನ್ನೂ ಒಳ್ಳೆಯ ಬರವಣಿಗೆಯನ್ನೂ ಗುರಿಯಾಗಿಟ್ಟುಕೊಂಡು ಅಭ್ಯಾಸ ಮಾಡುವ ಹಿನ್ನೆಲೆಯಲ್ಲೇ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ( ) ನಾವು ಉತ್ತಮವಾದ ಫಲಿತಾಂಶ ಪಡೆಯಲು ಕೆಲವು ಸರಳ ಸೂತ್ರಗಳು ನಮಗೆ ನೆರವಾಗುತ್ತವೆ. ಸಾಮಾನ್ಯವಾಗಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಇಂಗ್ಲಿಷ್ ಭಾಷೆಗೆ ಸಂಬಂಧಿಸಿದಂತೆ ಕೇಳಬಹುದಾದ ಕೆಲವು ಪ್ರಮುಖ ಪ್ರಶ್ನಾ ಪ್ರಕಾರಗಳೆಂದರೆ ( ) 1. 2. 3. 4. 5. ಇಂದು detectionಗೆ ಸಂಬಂಧಿಸಿದ ಕೆಲವು ಪ್ರಶ್ನೆಗಳು ಹಾಗೂ ಅದರ ವಿಶ್ಲೇಷಣೆಯನ್ನು ತಿಳಿದುಕೊಳ್ಳೋಣ. detectionಗೆ ಸಂಬಂಧಿಸಿದಂತೆ, ಪರೀಕ್ಷೆಯಲ್ಲಿ ಪ್ರಶ್ನೆಗಳನ್ನು ಕೇಳುವ ರೀತಿಯೆಂದರೆ, ಇಂಗ್ಲಿಷ್‌ನಲ್ಲಿ ವಾಕ್ಯವನ್ನು ಕೊಟ್ಟು, ವಾಕ್ಯದ ಯಾವ ಭಾಗದಲ್ಲಿ ತಪ್ಪಿದೆ ಎಂದು ಗುರುತಿಸಬೇಕಾಗಿರುತ್ತದೆ. ಆ ತಪ್ಪುಗಳು ಸಾಮಾನ್ಯವಾಗಿ ವಾಕ್ಯದಲ್ಲಿರುವ , , - , , gಅಥವಾ comparisonಗೆ ಸಂಬಂಧಪಟ್ಟದ್ದಾಗಿರುತ್ತವೆ. ಇಲ್ಲಿನ ಕೆಲವು ಉದಾಹರಣೆಗಳಲ್ಲಿ, articlesಗೆ ಸಂಬಂಧಪಟ್ಟ ತಪ್ಪುಗಳನ್ನು ಹಾಗೂ ಅವುಗಳ ವಿಶ್ಲೇಷಣೆಯನ್ನು ಗಮನಿಸಿ: 1. . ಈ ವಾಕ್ಯದಲ್ಲಿ ಮೂರು ಭಾಗಗಳು (, , ) ಕಂಡುಬರುತ್ತವೆ. ತಪ್ಪಿರುವುದು ಭಾಗದಲ್ಲಿ. ಇಲ್ಲಿ boyಗೆ ಬದಲಾಗಿ ಎಂದಿರಬೇಕಿತ್ತು. ಏಕೆಂದರೆ, ಎಂಬ ಪದ , , ... ಎಂಬ ಪದಗಳಂತೆ ಆಗಿದೆ. ಇಂಗ್ಲಿಷ್ ವ್ಯಾಕರಣ ನಿಯಮದ ಪ್ರಕಾರ, ಯಾವುದೇ adjectiveeನ ಹಿಂದೆ ಎಂಬ ಮಾತ್ರ ಉಪಯೋಗಿಸಬೇಕು. 2. . ಈ ವಾಕ್ಯದ ಭಾಗದಲ್ಲಿ ತಪ್ಪಿದೆ. ಇಲ್ಲಿ Europeanಗೆ ಬದಲಾಗಿ ಎಂದು ಇರಬೇಕು. ಏಕೆಂದರೆ, ಎಂಬ ಪದ ಪ್ರಾರಂಭವಾಗುವುದು ಯು() ಎಂಬ soundನಿಂದ. ಹಾಗಾಗಿ, soundನಿಂದ ಪ್ರಾರಂಭವಾಗುವ ಯಾವುದೇ ಪದದ ಹಿಂದೆ ಎಂಬ ಇರಬೇಕೇ ಹೊರತು ಅಲ್ಲ. 3. ಈ ವಾಕ್ಯದಲ್ಲಿನ ಭಾಗದಲ್ಲಿ ತಪ್ಪಿದೆ. ಪದದ ಹಿಂದೆ ಗೆ ಬದಲಾಗಿ ಎಂಬ ಇರಬೇಕು. ಏಕೆಂದರೆ, ನಲ್ಲಿನ ಅಕ್ಷರವು ಆಗುರುವುದರಿಂದ, ಅದರ ಉಚ್ಚಾರಣೆ ಆನೆಸ್ಟ್ ಎಂದೇ ಹೊರತು ಹಾನೆಸ್ಟ್ ಅಲ್ಲ. ಹಾಗಾಗಿ, ಅ, ಆ, ಇ, ಈ, ಉ, ಊ, ಎ, ಏ, ಐ, ಒ, ಓ, ಜೌ.. ಎಂಬಂತಹ soundನಿಂದ ಪ್ರಾರಂಭವಾಗುವ ಯಾವುದೇ ಪದದ ಹಿಂದೆ, ಎಂಬ articleನ ಬಳಕೆ ಸರಿಯಾದುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ, ಮತ್ತು errorsಗೆ ಸಂಬಂಧಿಸಿದಂತೆ ಇಂಗ್ಲಿಷ್ ವಾಕ್ಯಗಳ ವಿಶ್ಲೇಷಣೆಯನ್ನು ತಿಳಿದುಕೊಳ್ಳೋಣ. 1. . ಈ ವಾಕ್ಯದ ಭಾಗದಲ್ಲಿ ತಪ್ಪು ಕಂಡುಬರುತ್ತದೆ. brotherಗೆ ಬದಲಾಗಿ cousinಎಂದಷ್ಟೇ ಇರಬೇಕು. ಸಂಬಂಧಗಳ ಬಗ್ಗೆ ಮಾತನಾಡುವಾಗ, ಅತ್ತೆಯ ಮಗ ಅಥವಾ ದೊಡ್ಡಪ್ಪ, ಚಿಕ್ಕಪ್ಪನ ಮಗನನ್ನು ಎಂದೂ, ಅತ್ತೆಯ ಮಗಳು, ದೊಡ್ಡಪ್ಪ, ಚಿಕ್ಕಪ್ಪನ ಮಗಳನ್ನು sisterಎಂದೂ, ಸಾಧಾರಣವಾಗಿ ನಾವು ನಮ್ಮ ಆಡುಭಾಷೆಯಲ್ಲಿ ಉಪಯೋಗಿಸುತ್ತೇವೆ. ಆದರೆ, ಶಿಷ್ಟ ಇಂಗ್ಲಿಷ್‌ನ ಪ್ರಕಾರ, ಸರಿಯಾದ ಉಪಯೋಗ () ವೆಂದರೆ, ಅತ್ತೆಯ ಮಗನಾಗಲೀ, ಮಗಳಾಗಲೀ, ಎಂದಷ್ಟೇ ಹೇಳಬೇಕು. 2. . ಈ ವಾಕ್ಯದ ಭಾಗದಲ್ಲಿ ಲೋಪವನ್ನು ಕಾಣಬಹುದು. ಎಂಬುದರ ಬದಲು ಎಂದಿರಬೇಕು. , , kitನಂತಹ ಎಷ್ಟೇ ವಸ್ತುಗಳಿದ್ದರೂ, ಎಲ್ಲವನ್ನೂ ಸೇರಿಸಿ liggageeಎಂದು ಬಳಸಬೇಕೇ ಹೊರತು ಎಂದಲ್ಲ. ಈ ನಿಟ್ಟಿನಲ್ಲಿ, ಇದೇ ತರಹದ ಇನ್ನೂ ಕೆಲವು ಪದಗಳ ಬಗ್ಗೆ ಎಚ್ಚರ ವಹಿಸಬೇಕು – , , , ಮುಂತಾದವುಗಳು. ಇವುಗಳ ಬದಲಾಗಿ , , , ಎಂಬ ಪದಗಳು ಸರಿಯಾದ ಬಳಕೆ. 3. . ಈ ವಾಕ್ಯದ ಭಾಗದಲ್ಲಿ ತಪ್ಪು ಕಂಡುಬರುತ್ತದೆ. leftಗೆ ಬದಲಾಗಿ ಎಂದಿರಬೇಕು. ಭೂತಕಾಲದಲ್ಲಿ ಎರಡು ಕ್ರಿಯೆಗಳು ನಡೆದಿದ್ದರೆ, ಮೊದಲನೆಯ ಕ್ರಿಯೆಗೆ ಅನ್ನೂ ಹಾಗೂ ಎರಡನೆಯ ಕ್ರಿಯೆಗೆ ಅನ್ನೂ ಬಳಸಬೇಕು. ಹಾಗಾಗಿ ಮೊದಲೇ ನಡೆದ ಕ್ರಿಯೆಯಾದ ( ) ಸರಿಯಾದ ಬಳಕೆ. 4. ಈ ವಾಕ್ಯದ ಭಾಗದಲ್ಲಿ ತಪ್ಪಿದೆ. ಇಲ್ಲಿ weekಗೆ ಬದಲಾಗಿ weakಎಂಬ ಇರಬೇಕು. ‘ವಾರ’ ಎಂಬ ಅರ್ಥವನ್ನು ಕೊಡುವ weekನ ಬದಲಾಗಿ, ‘ನಿಶ್ಶಕ್ತಿ’ ಎಂಬ ಅರ್ಥವನ್ನು ಕೊಡುವ ಎಂಬ ಪದ ಇಲ್ಲಿ ಸೂಕ್ತ. 5. . ಈ ವಾಕ್ಯದ ಭಾಗದಲ್ಲಿ ತಪ್ಪಿದೆ. ಎಂಬ ಪದದsspelling ತಪ್ಪಾಗಿದೆ ಅದು ಎಂದಿರಬೇಕು. 6. . ಈ ವಾಕ್ಯದಲ್ಲಿ ಭಾಗದಲ್ಲಿ, ಪದದ ತಪ್ಪಿದೆ. ‘ರಕ್ತನಾಳ’ ಎಂಬ ಅರ್ಥವನ್ನು ಕೊಡುವ veinಗೆ ಬದಲಾಗಿ, ‘ವ್ಯರ್ಥ’ ಎಂಬ ಅರ್ಥವನ್ನು ಕೊಡುವ ಇಲ್ಲಿ ಸೂಕ್ತವಾದ ಪದ. ಮಾಹಿತಿಗೆ: 98452 13417 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.