ವಿರಾಮ ಚಿಹ್ನೆಗಳ ಉಪಯೋಗ ನಾವು ಸಂಭಾಷಿಸುವಾಗ, ನಮ್ಮ ಮಾತುಗಳಲ್ಲಿನ ಸ್ಪಷ್ಟತೆಯನ್ನು , , , languageಗಳ ಮುಖಾಂತರ ವ್ಯಕ್ತಪಡಿಸುವ ಹಾಗೆ ನಮ್ಮ ಬರವಣಿಗೆಯಲ್ಲಿನ ಸ್ಪಷ್ಟತೆಯನ್ನು ಸರಿಯಾದ ವಿರಾಮ ಚಿಹ್ನೆಗಳನ್ನು ಉಪಯೋಗಿಸುವುದರ ಮುಖಾಂತರ ವ್ಯಕ್ತಪಡಿಸಬಹುದು. ಇಂಗ್ಲಿಷ್ ಭಾಷೆಯಲ್ಲಿ ಬಳಸುವ ವಿರಾಮ ಚಿಹ್ನೆಗಳು ಮತ್ತು ಅವುಗಳನ್ನು ಎಲ್ಲಿ, ಹೇಗೆ ಬಳಸಬೇಕೆಂಬುದನ್ನು ಇಲ್ಲಿ ಗಮನಿಸಿ: (.) ಅಮೆರಿಕನ್ನರು ಅನ್ನು periodಎನ್ನುತ್ತಾರೆ. ಇದನ್ನು ಯಾವುದೇ ವಾಕ್ಯವು ಕೊನೆಗೊಳ್ಳುವುದನ್ನು ಸೂಚಿಸುವುದಕ್ಕಾಗಿ ಬಳಸಲಾಗುತ್ತದೆ. ಉದಾ: . . ಮತ್ತು initialಗಳನ್ನು ಬಳಸುವಾಗ ಸಹಾ ಅನ್ನು ಉಪಯೋಗಿಸುತ್ತೇವೆ. ಉದಾ: 1. .. () 2. . () (,) ನಮ್ಮ ಬರವಣಿಗೆಯಲ್ಲಿ ಸಾಕಷ್ಟು ಬಾರಿ ಉಪಯೋಗಿಸುವ ವಿರಾಮ ಚಿಹ್ನೆಯೆಂದರೆ . ಇದನ್ನು ನಾಲ್ಕು ಸಂದರ್ಭಗಳಲ್ಲಿ ಬಳಸಬಹುದು. ). - ಮೂರು ಅಥವಾ ಮೂರಕ್ಕಿಂತ ಹೆಚ್ಚು ಪದಗಳ/ಪದಪುಂಜಗಳನ್ನು, ಒಂದರಿಂದ ಇನ್ನೊಂದನ್ನು ಬೇರ್ಪಡಿಸಲು ಬಳಸುವ commaವನ್ನು ಎನ್ನಬಹುದು. ಉದಾ: 1. , . 2. , , . ). -ಎರಡು ವಾಕ್ಯಗಳನ್ನು ಸೇರಿಸಿ ಒಂದು ವಾಕ್ಯವನ್ನಾಗಿ ಮಾಡಲು ಬಳಸುವ commaವನ್ನು ಎನ್ನಬಹುದು. ಉದಾ: , . ) - ಹಿಂದೊಮ್ಮೆ ಸೂಚಿಸಿದಂತಹ ಪದಗಳನ್ನು ಮತ್ತೆ ಪುನರಾವರ್ತಿಸುವ ಬದಲಾಗಿ ವನ್ನು ಉಪಯೋಗಿಸಿ ವಾಕ್ಯವನ್ನು ಸಂಕ್ಷಿಪ್ತಗೊಳಿಸಬಹುದು ಹಾಗೂ ಏಕತಾನತೆಯನ್ನು () ತಡೆಗಟ್ಟಬಹುದು. ಇಂತಹ commaವನ್ನು commaಎಂದು ಕರೆಯುತ್ತೇವೆ. ಉದಾ: ; , . ) - ಒಳಗೆ ಉಪಯೋಗಿಸಬಹುದಾದ ಪದಪುಂಜ ಅಥವಾ ಒಂದು ಚಿಕ್ಕ ವಾಕ್ಯವನ್ನು ಇಲ್ಲದೆಯೇ ಇನ್ನೊಂದು ವಾಕ್ಯದೊಳಗೆ ಸೇರಿಸುವಾಗ ಬಳಸುವಂತಹ commaವನ್ನು ಎನ್ನಬಹುದು. ಉದಾ: 1. , , . 2. , , . ಸಾಮಾನ್ಯವಾಗಿ. ಎಲ್ಲಿ ಉಪಯೋಗಿಸಬೇಕೆಂಬ ಸಂದೇಹ ಬಂದಾಗ ನಾವು ಮಾಡಬೇಕಾಗಿರುವ ಕೆಲಸ ಇಷ್ಟೆ. ವಾಕ್ಯವನ್ನು ಜೋರಾಗಿ ಓದಿ, ಎಲ್ಲಿ ಅರ್ಥಪೂರ್ಣವಾಗಿ ನಿಲ್ಲಿಸಬೇಕಾಗುತ್ತದೋ ಅಥವಾ ಉಸಿರನ್ನು ತೆಗೆದುಕೊಳ್ಳ ಬೇಕಾಗುತ್ತದೋ ಅಲ್ಲಿ ಹಾಕುವುದು ಸೂಕ್ತ. ಇದು ಬಹುತೇಕ ಸಂದರ್ಭಗಳಲ್ಲಿ ಉಪಯುಕ್ತ ವಿಧಾನ. ಮತ್ತಷ್ಟು ವಿರಾಮ ಚಿಹ್ನೆಗಳು ಸೈದ್ಧಾಂತಿಕವಾಗಿ, ನಾವು ಬರೆಯುವ ವಾಕ್ಯವೊಂದು ಎಷ್ಟಾದರೂ ಉದ್ದವಿರಬಹುದು. ಉದಾಹರಣೆಗೆ, ಎನ್ನುವ ಕಾದಂಬರಿಕಾರನ ಎಂಬ ಕಾದಂಬರಿಯ ಕೊನೆಯ ವಾಕ್ಯ ವಿರಾಮ ಚಿಹ್ನೆಗಳನ್ನು ಉಪಯೋಗಿಸದೆಯೇ ಬರೆದದ್ದಾಗಿದ್ದು, ಅನೇಕ ಪುಟಗಳಷ್ಟು ಉದ್ದವಿದೆ. ಆದರೆ ಸಾಮಾನ್ಯವಾಗಿ ಓದುಗರ ಮೇಲೆ ಈ ರೀತಿಯ ಒತ್ತಡವನ್ನು ಹೇರಬಾರದು. ನಮ್ಮ ಮೆದುಳಿಗೆ ಸೀಮಿತ ಗ್ರಹಣಶಕ್ತಿಯಿರುವುದರಿಂದ ವಿರಾಮ ಚಿಹ್ನೆಗಳನ್ನು ಉಪಯೋಗಿಸಿ ಬಳಸುವ ಭಾಷೆ ಓದುಗರಿಗೆ ಸುಲಭವಾಗಿ ಅರ್ಥವಾಗುತ್ತದೆ. ಈ ಕಾರಣಕ್ಕೆ ನಾವು ವಿರಾಮ ಚಿಹ್ನೆಗಳ ಉಪಯೋಗದ ಮೇಲೆ ಹಿಡಿತ ಸಾಧಿಸಬೇಕು. ಈಗ ಇನ್ನೂ ಕೆಲವು ವಿರಾಮ ಚಿಹ್ನೆಗಳ ಬಗ್ಗೆ ತಿಳಿದುಕೊಳ್ಳೋಣ. (;) ಒಂದಕ್ಕೊಂದು ಸಂಬಂಧವಿರುವ ಎರಡು ಉಪವಾಕ್ಯಗಳನ್ನು (), ನಿಂದ ಬೇರ್ಪಡಿಸಲಾಗದ ಸಂದರ್ಭದಲ್ಲಿ ಉಪಯೋಗಿಸಿ ಬೇರ್ಪಡಿಸಬಹುದು. ಉದಾ: ; . ಕೆಲವು ಗಳಿರುವಂತಹ ದೊಡ್ಡ ವಾಕ್ಯದಲ್ಲಿನ ಉಪವಾಕ್ಯಗಳನ್ನು ಬೇರ್ಪಡಿಸಬೇಕಾದರೆ ಅನ್ನು ಬಳಸಬೇಕು. ಉದಾ: , ; . ಇಲ್ಲಿ ನಾವು ಗಮನಿಸಬೇಕಾದ ವಿಷಯವೆಂದರೆ, ಬಿಂಬಿಸುವಂತಹ ವಿರಾಮಕ್ಕಿಂತ, ಹೆಚ್ಚು ಮಹತ್ವವುಳ್ಳ ವಿರಾಮವನ್ನು ಬಿಂಬಿಸುತ್ತದೆ. (:) ಗಿಂತ ದೀರ್ಘವಾದ, ಆದರೆ ಗಿಂತ ಕಡಿಮೆಯಾದ ವಿರಾಮವನ್ನು colonಬಿಂಬಿಸುತ್ತದೆ. ಯಾವುದಾದರೂ ಪಟ್ಟಿಯನ್ನು ಪರಿಚಯಿಸುವಾಗ colonಬಳಸಬೇಕು. ಉದಾ: : , .. ಉದಾಹರಣೆ ಅಥವಾ ವಿವರಣೆಯನ್ನು ಒಂದು ವಾಕ್ಯದ ನಂತರ ಕೊಡುವಂತಹ ಸಂದರ್ಭದಲ್ಲಿ. ಅನ್ನು ಉಪಯೋಗಿಸಿ ಪ್ರಾರಂಭಿಸಬೇಕು. ಉದಾ: : . ಯಾವುದಾದರೂ ಉಲ್ಲೇಖ () ವನ್ನು ಪರಿಚಯಿಸುವಂತಹ ಸಂದರ್ಭದಲ್ಲಿಯೂ ಬಳಸುತ್ತೇವೆ. ಉದಾ: : “, , .” (“ ”) (‘ ’) ಇವುಗಳನ್ನು ಅಥವಾ ಎಂದೂ ಕರೆಯುತ್ತೇವೆ. ಇನ್ನೊಬ್ಬರ ಮಾತುಗಳನ್ನು ಉಲ್ಲೇಖಿಸಬೇಕಾದರೆ ಬಳಸುತ್ತೇವೆ. ಉದಾ: ’ “ , ” ಆದರೆ ಒಂದು ಒಳಗಡೆ ಮತ್ತೊಂದು ಇದ್ದಾಗ ಬಳಸಬೇಕು. ಉದಾ: , “ ’ ’ cliché” ವಿಶೇಷ ಗುಣವಿರುವ ಪದವನ್ನು ಸೂಚಿಸಲು ಕೂಡ ಬಳಸುತ್ತೇವೆ. ಉದಾ: , ‘’. ಮಾಹಿತಿಗೆ: 98452 13417 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.