ಕ್ರಿಕೆಟ್‌: ನ್ಯಾಯಾಂಗ ಇಲಾಖೆ ತಂಡಕ್ಕೆ ಪ್ರಶಸ್ತಿ ಬೆಂಗಳೂರು:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇಲ್ಲಿ ಆಯೋಜಿಸಿದ್ದ ಬೆಂಗಳೂರು ನಗರ ಜಿಲ್ಲಾಮಟ್ಟದ ಕ್ರಿಕೆಟ್‌ ಟೂರ್ನಿಯಲ್ಲಿ ನ್ಯಾಯಾಂಗ ಇಲಾಖೆ ತಂಡವು ಪ್ರಶಸ್ತಿ ಜಯಿಸಿತು. ಫೈನಲ್‌ನಲ್ಲಿ ತಂಡವು ಏಳು ವಿಕೆಟ್‌ಗಳಿಂದ ಪೊಲೀಸ್ ಇಲಾಖೆ ತಂಡದ ವಿರುದ್ಧ ಗೆದ್ದಿತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.