| : ಸಚಿನ್, ಗೇಲ್ ದಾಖಲೆ ಮುರಿದ ರೋ'ಹಿಟ್' ಆಟದ ವೈಖರಿ ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಏಳನೇ ಶತಕ ಸಾಧನೆ ಮಾಡುವ ಮೂಲಕ ಸಚಿನ್‌ ತೆಂಡೊಲ್ಕರ್‌ ದಾಖಲೆ ಮುರಿದ ರೋಹಿತ್‌ ಪಿಟಿಐ ಚಿತ್ರ 63 ಎಸೆತಗಳಲ್ಲಿ ಶತಕ ಸಾಧನೆ ಮೂಲಕ ಏಕದಿನ ವಿಶ್ವಕಪ್‌ನಲ್ಲಿ ಅತಿ ವೇಗದ ಶತಕ ಗಳಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡ ನಾಯಕ ರೋಹಿತ್‌ ಪಿಟಿಐ ಚಿತ್ರ ಐದು ಸಿಕ್ಸರ್ ಸಿಡಿಸಿರುವ ರೋಹಿತ್, ಮೂರು ಮಾದರಿಗಳ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಟ್ಟು 556 ಸಿಕ್ಸರ್ ದಾಖಲಿಸಿ ಕ್ರಿಸ್ ಗೇಲ್ ದಾಖಲೆ ಮುರಿದಿದ್ದಾರೆ. ಪಿಟಿಐ ಚಿತ್ರ ಏಕದಿನ ವಿಶ್ವಕಪ್‌ನಲ್ಲಿ ಸಾವಿರ ರನ್ ಗಳಿಸಿದ ಎಲೈಟ್ ಆಟಗಾರರ ಪಟ್ಟಿಗೆ ಸೇರ್ಪಡೆಗೊಂಡ ರೋಹಿತ್ ಶರ್ಮಾ ಪಿಟಿಐ ಚಿತ್ರ ಏಕದಿನ ಕ್ರಿಕೆಟ್‌ನಲ್ಲಿ 31ನೇ ಶತಕ ಸಾಧನೆ ಮಾಡುವ ಮೂಲಕ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ದಾಖಲೆಯನ್ನು ರೋಹಿತ್ ಶರ್ಮಾ ಮುರಿದರು. ಪಿಟಿಐ ಚಿತ್ರ ಏಕದಿನ ವಿಶ್ವಕಪ್‌ನಲ್ಲಿ ಕಡಿಮೆ ಇನಿಂಗ್ಸ್‌ನಲ್ಲಿ 1000 ರನ್ ಗಳಿಸಿದ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡ ಆಟಗಾರ ಪಿಟಿಐ ಚಿತ್ರ ನಾಯಕ ರೋಹಿತ್ ಶರ್ಮಾ ಸಿಡಿಲಬ್ಬರದ ಶತಕದ ಬೆಂಬಲದಿಂದ ಅಫ್ಗಾನಿಸ್ತಾನ ವಿರುದ್ಧ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಎಂಟು ವಿಕೆಟ್ ಅಂತರದ ಭರ್ಜರಿ ಗೆಲುವು ಸಾಧಿಸಿದ ಭಾರತ ಪಿಟಿಐ ಚಿತ್ರ ಸಿಡಿಲಬ್ಬರದ ಶತಕದೊಂದಿಗೆ ಸಚಿನ್‌ ತೆಂಡೊಲ್ಕರ್‌, ಕ್ರಿಸ್‌ ಗೇಲ್‌ ದಾಖಲೆಗಳನ್ನು ಮುರಿದ ನಾಯಕ ರೋಹಿತ್‌ ಶರ್ಮಾ ಪಿಟಿಐ ಚಿತ್ರ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ಅಫ್ಗಾನಿಸ್ತಾನ ನಡುವಿನ ಕ್ರಿಕೆಟ್ ವಿಶ್ವಕಪ್ 2023 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.