2023 : ಪಂಜಾಬ್ ವಿರುದ್ಧ ಟಾಸ್‌ ಗೆದ್ದ ಮುಂಬೈ, ಬೌಲಿಂಗ್ ಆಯ್ಕೆ ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 31ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಗೆಲುವಿಗಾಗಿ ಮುಖಾಮುಖಿಯಾಗಿವೆ. ನಗರದ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಟಾಸ್‌ ಗೆದ್ದಿರುವ ಮುಂಬೈ, ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 🚨 🚨@ @. ▶️ ://./FfkwVPpj3s # | # ../9awCR0HZTW ತಂಡಗಳು ಇಂತಿವೆ... ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕಿನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆನ್ಡಾರ್ಫ್ ಪಂಜಾಬ್ ಕಿಂಗ್ಸ್: ಸ್ಯಾಮ್ ಕರನ್ (ನಾಯಕ), ಅರ್ಥವ್ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್‌ಪ್ರೀತ್ ಸಿಂಗ್ ಭಾಟಿಯಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್. # ▶️ ://./FfkwVPpj3s # | # ../Ois7SP1W4k ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.