ಭಾರತ–ವಿಂಡೀಸ್‌ಗೆ 100ನೇ , ಕೊಹ್ಲಿಗೆ 500ನೇ ಪಂದ್ಯ: ಟೀಂ ಇಂಡಿಯಾ ಬ್ಯಾಟಿಂಗ್ ಪೋರ್ಟ್ ಆಫ್ ಸ್ಪೇನ್, ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ಟೆಸ್ಟ್ ತಂಡಗಳ ಎರಡನೇ ಟೆಸ್ಟ್‌ ಕ್ರಿಕೆಟ್‌ ಪಂದ್ಯ ಗುರುವಾರ ಆರಂಭವಾಗಿದೆ. 2nd # . - ://./d6oETzpeRx… # ../A0gDIXPo6z ಟಾಸ್‌ ಗೆದ್ದ ವೆಸ್ಟ್ ಇಂಡೀಸ್ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಭಾರತ ಮೊದಲು ಬ್ಯಾಟ್‌ ಮಾಡಲಿದೆ. ಉಭಯ ತಂಡಗಳು 100ನೇ ಟೆಸ್ಟ್‌ ಪಂದ್ಯ ಆಡುತ್ತಿವೆ. ವಿರಾಟ್‌ ಕೊಹ್ಲಿ 500ನೇ ಟೆಸ್ಟ್‌ ಪಂದ್ಯ ಆಡುತ್ತಿರುವುದು ವಿಶೇಷ. ಫೇಸರ್‌ ಮುಕೇಶ್‌ ಕುಮಾರ್‌ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.