2023 | ಟಾಸ್‌ ಗೆದ್ದ ರೋಹಿತ್ ಪಡೆ ಬೌಲಿಂಗ್‌ ಆಯ್ಕೆ ಮುಂಬೈ: ಐಪಿಎಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆಮಾಡಿಕೊಂಡಿದೆ. ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಿವೆ. 🚨 @surya_14kumar, @ , & # @. # | # ▶️ ://./ @ - # & # @wplt20. 👏 👏 ../jMl2QxObJN ಕೋಲ್ಕತ್ತ ನೈಟ್ ರೈಡರ್ಸ್ ತಂಡ ಮೊದಲು ಬ್ಯಾಟಿಂಗ್‌ ಮಾಡಲಿದೆ. ಐಪಿಎಲ್‌ನಲ್ಲಿ ಐದು ಬಾರಿ ಚಾಂಪಿಯನ್ ಆಗಿರುವ ಮುಂಬೈ ತಂಡವು ಈ ಸಲದ ಟೂರ್ನಿಯಲ್ಲಿ ಉತ್ತಮ ಆರಂಭ ಮಾಡಿಲ್ಲ. ಮೊದಲೆರಡು ಪಂದ್ಯಗಳಲ್ಲಿ ಸೋತಿತ್ತು. ಮೂರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಜಯಿಸಿತ್ತು. ಐಪಿಎಲ್‌ನಲ್ಲಿ ಎರಡು ಸಲ ಟ್ರೋಫಿ ವಿಜೇತ ಕೋಲ್ಕತ್ತ ತಂಡವು ಈ ಬಾರಿ ನಾಲ್ಕು ಪಂದ್ಯಗಳನ್ನು ಆಡಿದೆ. ಅದರಲ್ಲಿ ಎರಡು ಸೋತು, ಇನ್ನೆರಡರಲ್ಲಿ ಜಯಿಸಿದೆ. ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿತ್ತು. 🚨 𝙏𝙝𝙚 𝙡𝙞𝙣𝙚-𝙪𝙥𝙨 𝙖𝙧𝙚 𝙄𝙉 🚨 . ▶️ ://./ # | # ../mTj7x6q9I4 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.