, 1st T20 | ಟಾಸ್‌ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಲಖನೌ: ಶ್ರೀಲಂಕಾ ಎದುರಿನ ಮೂರು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್‌ ಗೆದ್ದಿರುವ ಲಂಕಾ ಪಡೆ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಈಚೆಗಷ್ಟೇ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಲ್ಲಿ 3–0ಯಿಂದ ಕ್ಲೀನ್ ಸ್ವೀಪ್ ವಿಜಯ ಸಾಧನೆ ಮಾಡಿದ್ದ ರೋಹಿತ್ ಶರ್ಮಾ ಬಳಗವು ಈಗ ದಸುನ್ ಶನಕಾ ಪಡೆಯನ್ನು ಎದುರಿಸಲಿದೆ. ಲಖನೌನ ಅಟಲ್‌ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯುತ್ತಿದೆ. ಈ ಪಂದ್ಯದ ಮೂಲಕ ದೀಪಕ್‌ ಹೂಡಾ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ✅ T20I ✅ @ T20I . 👏 👏# | # | @ ../4aUqemcFMF ಭಾರತ ತಂಡ: ರೋಹಿತ್‌ ಶರ್ಮಾ, ಇಶಾನ್‌ ಕಿಶನ್ (ವಿಕೆಟ್‌ ಕೀಪ್‌), ಶ್ರೇಯಸ್‌ ಅಯ್ಯರ್, ಸಂಜು ಸ್ಯಾಮ್ಸನ್, ದೀಪಕ್‌ ಹೂಡಾ, ವೆಂಕಟೇಶ್‌ ಅಯ್ಯರ್, ರವೀಂದ್ರ ಜಡೇಜಾ, ಹರ್ಷಲ್‌ ಪಟೇಲ್, ಭುವನೇಶ್ವರ್‌ ಕುಮಾರ್, ಜಸ್ಪ್ರಿತ್‌ ಬುಮ್ರಾ, ಯಜುವೇಂದ್ರ ಚಹಾಲ್‌ 1ST T20I. : (), (), , , , , , , , , ://./2bnp2Q8Gn5 # @ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.