2nd T20 | ಐರ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ, ಬ್ಯಾಟಿಂಗ್ ಆಯ್ಕೆ ಮ್ಯಾಲಹೈಡ್, ಡಬ್ಲಿನ್: ಟಿ–20 ಸರಣಿಯ ಎರಡನೇ ಹಾಗೂ ಕೊನೆಯ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್‌ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ. ಟಾಸ್‌ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರತಿರೋಧ ಒಡ್ಡಿದ್ದ ಐರ್ಲೆಂಡ್‌ ತಂಡವನ್ನು ಏಳು ವಿಕೆಟ್‌ಗಳಿಂದ ಮಣಿಸಿದ್ದ ಭಾರತ ತಂಡ, ಸರಣಿಯಲ್ಲಿ 1–0 ರಲ್ಲಿ ಮುನ್ನಡೆ ಸಾಧಿಸಿದೆ. ಇದು ಕೊನೆಯ ಪಂದ್ಯವಾಗಿದ್ದು, ಹಾರ್ದಿಕ್‌ ಪಾಂಡ್ಯ ಬಳಗ ಗೆಲುವಿನ ಓಟ ಮುಂದುವರಿಸುವ ವಿಶ್ವಾಸದಲ್ಲಿದೆ. ಸದ್ಯ ಬ್ಯಾಟಿಂಗ್ ಆರಂಭಿಸಿರುವ ಭಾರತ 3ಓವರ್‌ನಲ್ಲಿ ಒಂದುವಿಕೆಟ್ ನಷ್ಟಕ್ಕೆ21ರನ್ ಗಳಿಸಿದೆ. ಇಶಾನ್‌ ಕಿಶನ್‌ ಜತೆ ಸಂಜು ಸ್ಯಾಮ್ಸನ್ ಇನಿಂಗ್ಸ್‌ ಆರಂಭಿಸಿದರು. 2nd T20I. - ://./l5jcWYMcNk # ../rYyZD6EMhZ # - ://./l5jcWYMcNk # ../608JoPNBoK 📸📸# # ../dsIXZEU5PC ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.