'ಐ ಲವ್‌ ಆರ್‌ಸಿಬಿ' ಟ್ರೆಂಡ್‌: ಇಷ್ಟಪಡಲು ಕಾರಣವೇನೆಂದು ಅಭಿಮಾನಿಗಳಿಂದ ಬಹಿರಂಗ ಮುಂಬೈ: ಐಪಿಎಲ್ 2022 ಟೂರ್ನಿಯಲ್ಲಿ ಶುಕ್ರವಾರ ಬ್ರೆಬೊರ್ನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಸವಾಲನ್ನು ಎದುರಿಸುತ್ತಿದೆ. ಇದಕ್ಕೂ ಕೆಲವು ತಾಸಿಗೂ ಮುನ್ನ ಟ್ವಿಟರ್‌ನಲ್ಲಿ 'ಐ ಲವ್ ಆರ್‌ಸಿಬಿ' ಹ್ಯಾಶ್‌ಟ್ಯಾಗ್ ಟ್ರೆಂಡ್ ಆಗಿವೆ. ಇದನ್ನೂ ಓದಿ: 2022 : ಪಂಜಾಬ್ ವಿರುದ್ಧ ಟಾಸ್ ಗೆದ್ದ ಬೆಂಗಳೂರು ಫೀಲ್ಡಿಂಗ್ ಅಭಿಮಾನಿಗಳು ಆರ್‌ಸಿಬಿ ಪರ ಪ್ರೀತಿ, ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಆಟಗಾರರನ್ನು ಶ್ಲಾಘಿಸಿದ್ದಾರೆ. ಅಲ್ಲದೆ ಆರ್‌ಸಿಬಿ ತಂಡವನ್ನು ಇಷ್ಟಪಡಲು ಕಾರಣವನ್ನು ಬಹಿರಂಗಪಡಿಸಿದ್ದಾರೆ. ❤️ # ../wKtmW8FBYf ಐಪಿಎಲ್‌ನಲ್ಲಿ ಚೊಚ್ಚಲ ಕಿರೀಟ ಎದುರು ನೋಡುತ್ತಿರುವ ಆರ್‌ಸಿಬಿ, ಲೀಗ್ ಹಂತದಲ್ಲಿ ಕೊನೆಯ ಎರಡು ಪಂದ್ಯಗಳಲ್ಲಿ ಜಯಿಸಿದರೆ ಪ್ಲೇ-ಆಫ್ ಪ್ರವೇಶ ಸುಗಮವಾಗಲಿದೆ. ಹಾಗೊಂದು ವೇಳೆ ಪಂಜಾಬ್ ವಿರುದ್ಧ ಸೋತರೆ ಕೊನೆಯ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಲಿದೆ. ಆರ್‌ಸಿಬಿ ತನ್ನ ಕೊನೆಯ ಪಂದ್ಯದಲ್ಲಿ ಮೇ 19ರಂದು ಗುಜರಾತ್ ಟೈಟನ್ಸ್ ಸವಾಲನ್ನು ಎದುರಿಸಲಿದೆ. ❤️😍 ../1L5cK6ncJ7 10+ , ../ ❤️ 1️⃣0️⃣0️⃣ ../GMqEDdH7DU , ... 🥺❤️ 👑# # #ViratKohli𓃵 ../zqWts490bo " " ❤ # # ../ 💞💞💞 ../2Eu3wPQ4km ! ! ../N3FWQJ8YSW ' : ❤❤❤ ❤❤❤# #IPL2022 # # # ../duSLCMEDW7 # ../ ❤️🔗💓 ../ 🤡 ../MnEWg52Vks ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.