2022: ವಿರಾಟ್ ಗೋಲ್ಡನ್ ಡಕ್, ಆರ್‌ಸಿಬಿ 68ಕ್ಕೆ ಆಲೌಟ್; ಟ್ರೋಲ್‌ಗೆ ಗುರಿ ಮುಂಬೈ: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 68 ರನ್ನಿಗೆ ಆಲೌಟ್ ಆಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವ್ಯಾಪಕ ಟ್ರೋಲ್‌ಗೆ ಗುರಿಯಾಗಿದೆ. ವಿರಾಟ್ ಕೊಹ್ಲಿ ಸತತ ಎರಡನೇ ಬಾರಿಗೆಗೋಲ್ಡನ್ ಡಕ್‌ಗೆ ಔಟ್ ಆಗಿದ್ದಾರೆ. ನಾಯಕ ಫಫ್ ಡುಪ್ಲೆಸಿ, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ದಿನೇಶ್ ಕಾರ್ತಿಕ್ ಸೇರಿದಂತೆ ತಂಡದ ಪ್ರಮುಖ ಆಟಗಾರರು ಬ್ಯಾಟಿಂಗ್ ವೈಫಲ್ಯ ಅನುಭವಿಸಿದರು. ಇದನ್ನೂ ಓದಿ: 2022 : ಎಸ್‌ಆರ್‌ಎಚ್ ವಿರುದ್ಧ ಆರ್‌ಸಿಬಿ 68 ರನ್ನಿಗೆ ಆಲೌಟ್ ಆರ್‌ಸಿಬಿ ಪರ ಮ್ಯಾಕ್ಸ್‌ವೆಲ್ ಹಾಗೂ ಪ್ರಭುದೇಸಾಯಿ ಹೊರತುಪಡಿಸಿ ಇತರೆ ಯಾವ ಬ್ಯಾಟರ್ ಎರಡಂಕಿಯನ್ನು ದಾಟಲಿಲ್ಲ. 😱, , 🔥🔥😍 # ../q4G0zyY4qG 49 : 😭😂# ../fv23tqhMMk # #ViratKohli𓃵 ../vkjmbnG3Hv 50 # ../CgJmiYws0T 5 🦆# # ../JHHgOQJie1 # ../Cs2cUIc1Ia ## 🔥 🚶 ../Y3GgO6AxLr 7/7 💥😎# @ 💥 ../Z8kwdDVDWc ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.