2022: ಫಾಫ್‌ ಡು ಪ್ಲೆಸಿ ಆರ್‌ಸಿಬಿಯ ಹೊಸ ನಾಯಕ ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನಾಗಿ ದಕ್ಷಿಣ ಆಫ್ರಿಕಾದ ಆಟಗಾರ ಫಾಫ್‌ ಡು ಪ್ಲೆಸಿ ಅವರನ್ನು ಶನಿವಾರ ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದ ಆಡಳಿತ ಮಂಡಳಿಯು ಈ ವಿಷಯ ಪ್ರಕಟಿಸಿದೆ. 2022ರ ಐಪಿಎಲ್‌ ಟೂರ್ನಿಯಲ್ಲಿ ಡು ಪ್ಲೆಸಿ ಆರ್‌ಸಿಬಿಯನ್ನು ಮುನ್ನಡೆಸಲಿದ್ದಾರೆ. ! , @faf1307! 🔥# # # #ForOur12thMan # ../ ಇದನ್ನೂ ಓದಿ:ತಂಡದ ಯಶಸ್ಸಿಗೆ ಶಕ್ತಿಮೀರಿ ಶ್ರಮಿಸುವೆ: ಆರ್‌ಸಿಬಿ ನೂತನ ನಾಯಕ ಫಫ್‌ ಡುಪ್ಲೆಸಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.