ಕ್ಯಾಚ್ ಇಟ್ ಕ್ರೀಡಾ ಕಥೆಗಳು – ಮನೀಷ್ ಪಾಂಡೆ ಕನ್ನಡ ಪ್ರೀತಿ ಕ್ರಿಕೆಟಿಗ ಮನೀಷ್ ಪಾಂಡೆ ಹುಟ್ಟಿದ್ದು ನೈನಿತಾಲ್‌ನಲ್ಲಿ. ಮನೆಭಾಷೆ ಹಿಂದಿ. ಶಾಲೆ ಕಲಿತದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಕರ್ನಾಟಕದ ಕ್ರಿಕೆಟ್ ಅಂಗಳದಲ್ಲಿ ಕಾಲಿಟ್ಟಿದ್ದೇ ತಡ. ಕ್ರಿಕೆಟ್ ಜೊತೆಗೆ ಕನ್ನಡವನ್ನೂ ಕಲಿತಿದ್ದಾರೆ. ಅಷ್ಟೇ ಅಲ್ಲ. ಕನ್ನಡ ಹಾಡುಗಳೆಂದರೆ ಅಚ್ಚುಮೆಚ್ಚು. ಈ ಕನ್ನಡ ಪ್ರೀತಿ ಅವರಲ್ಲಿ ಬೆಳೆದಿದ್ದು ಹೇಗೆ? ಇಲ್ಲಿದೆ. ನೋಡಿ.. *** ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ ಟ್ವಿಟರ್‌ನಲ್ಲಿ ಫಾಲೋ ಮಾಡಿ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ.. ://./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.