ವಿಡಿಯೊ: ಕೊರೊನಾ, ಸುಡು ಬಿಸಿಲಿನ ನಡುವೆ ಇಂದಿನಿಂದ ಐಪಿಎಲ್ ಅಬ್ಬರ ಆರಂಭ ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್ ಟಿ೨೦ ಕ್ರಿಕೆಟ್‌ ಟೂರ್ನಿಯ ರಂಗು ಇಂದಿನಿಂದ ಗರಿಗೆದರಲಿದೆ. ಮೇ 30 ವರೆಗೆ ಈ ಕ್ರಿಕೆಟ್ ಹಬ್ಬ ನಡೆಯಲಿದೆ. ಕೋವಿಡ್ ಎರಡನೆ ಅಲೆಯ ಭೀತಿಯ ನಡುವೆ ಮನರಂಜನೆಯ ಮಹಾಪೂರ ಹರಿಸುವ ನಿರೀಕ್ಷೆ ಇದೆ. ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ ಟ್ವಿಟರ್‌ನಲ್ಲಿ ಫಾಲೋ ಮಾಡಿ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ ://./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.