14ರಿಂದ ಬ್ಯಾಂಕಿಂಗ್‌ ಪರೀಕ್ಷೆಗೆ ತರಬೇತಿ ಬೆಂಗಳೂರು: ಕೃಷಿಕ್‌ ಸರ್ವೋದಯ ಫೌಂಡೇಷನ್‌ ಇದೇ 14ರಿಂದ ಬ್ಯಾಂಕಿಂಗ್‌ ಪರೀಕ್ಷೆಗಾಗಿ ಆನ್‌ಲೈನ್‌ ಹಾಗೂ ಆಫ್‌ಲೈನ್‌ ತರಬೇತಿ ನೀಡಲು ನಿರ್ಧರಿಸಿದ್ದು ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಇದೇ 12ರೊಳಗೆ ಹೆಸರು ನೋಂದಾಯಿಸಬೇಕು. ಮಾಹಿತಿಗಾಗಿ ನಂ.15, 2ನೇ ಹಂತ, ಎಚ್‌ಎಎಲ್‌ ಹಳೇ ವಿಮಾನ ನಿಲ್ದಾಣ ರಸ್ತೆ, ಗಾಲ್ಫ್‌ ಅವೆನ್ಯೂ ರಸ್ತೆ, ಕೋಡಿಹಳ್ಳಿ, ಬೆಂಗಳೂರು–08 ಅಥವಾ ಇ–ಮೇಲ್‌: @. ಅಥವಾ ವೆಬ್‌ ವಿಳಾಸ: .. ಗೆ ಸಂಪರ್ಕಿಸಬಹುದು. ದೂರವಾಣಿ ಸಂಪರ್ಕಕ್ಕೆ: 7625000990 ಅಥವಾ 9740552965. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.