ವಿದ್ಯಾರ್ಥಿ ವೇತನ: ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2022-23 ನಿಕಾನ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2022-23 ವಿವರ: ನಿಕಾನ್‌ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಛಾಯಾಗ್ರಾಹಣ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಹತೆ: 3 ತಿಂಗಳು ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯ ಛಾಯಾಗ್ರಹಣ ಕೋರ್ಸ್‌ಗಳನ್ನು ಮಾಡುತ್ತಿರುವ ವಿದ್ಯಾರ್ಥಿಗಳು ಇದಕ್ಕೆ ಅರ್ಹರು. ಅರ್ಜಿ ಸಲ್ಲಿಸುವವರ ಕುಟುಂಬದ ವಾರ್ಷಿಕ ಆದಾಯವು ₹ 6 ಲಕ್ಷಕ್ಕಿಂತ ಕಡಿಮೆಯಿರಬೇಕು. ಆರ್ಥಿಕ ನೆರವು: ₹ 1 ಲಕ್ಷದವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 31, 2022 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಹೆಚ್ಚಿನ ಮಾಹಿತಿಗೆ: .b4s.//NSP8 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.