ವಿದ್ಯಾರ್ಥಿ ವೇತನ: ಎಸ್‌ಬಿಐ ಜನರಲ್‌ ಸಪೋರ್ಟ್‌ ಸ್ಕಾಲರ್‌ಶಿಪ್ ಪ್ರೋಗ್ರಾಮ್‌ 2021 ಎಸ್‌ಬಿಐ ಜನರಲ್‌ ಸಪೋರ್ಟ್‌ ಸ್ಕಾಲರ್‌ಶಿಪ್‌ ಪ್ರೋಗ್ರಾಮ್‌ 2021 ವಿವರ: ಕೋವಿಡ್‌ನಿಂದ ತೊಂದರೆಗೆ ಒಳಗಾದ 9ರಿಂದ 12ನೇ ತರಗತಿ, ಪದವಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ: ಕೋವಿಡ್‌ನಿಂದ ಪೋಷಕರನ್ನು ಅಥವಾ ಕುಟುಂಬದ ದುಡಿಯುವ ಜೀವವನ್ನು ಕಳೆದುಕೊಂಡಿದ್ದರೆ, ಕೋವಿಡ್‌ ಕಾರಣದಿಂದ ಕೆಲಸ ಕಳೆದುಕೊಂಡಿದ್ದರೆ ಅಂಥ ಮನೆಯ ಮಕ್ಕಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕುಟುಂಬದ ವಾರ್ಷಿಕ ಆದಾಯವು ₹6 ಲಕ್ಷವನ್ನು ಮೀರಿರಬಾರದು. ಆರ್ಥಿಕ ಸಹಾಯ: ₹ 38,500 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಅಕ್ಟೋಬರ್‌, 2021 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅರ್ಜಿಗಳು ಮಾತ್ರ ಹೆಚ್ಚಿನ ಮಾಹಿತಿಗೆ: .b4s.//SBIG1 ಕೃಪೆ: buddy4study. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.