ಕ್ಲರ್ಕ್‌ ಫಲಿತಾಂಶ ಬಿಡುಗಡೆ: ಚೆಕ್‌ ಮಾಡಲು ಲಿಂಕ್ ಇಲ್ಲಿದೆ.. ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ ಕ್ಲರ್ಕ್‌ ಹುದ್ದೆಗಳ ನೇಮಕಾತಿಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ನವೆಂಬರ್‌ 28, 2021 ರವರೆಗೆ ಮಾತ್ರ ಫಲಿತಾಂಶ ನೋಡಬಹುದು ಎಂದು ಐಬಿಪಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ . ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ನೋಡಬಹುದು. ವೆಬ್‌ಸೈಟ್‌: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.