: ಸಹಾಯಕ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಕರ್ನಾಟಕ ಲೋಕಸೇವಾ ಆಯೋಗ () ಸಹಾಯಕ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳು ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇವೆ. 2020ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ನೇಮಕಾತಿ ಪರೀಕ್ಷೆಯುನವೆಂಬರ್ 27, 28, 29 ರಂದು ನಡೆಯಲಿದೆ. 29ರಂದುಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಬೆಳಗ್ಗೆಪತ್ರಿಕೆ-1ರ ಪರೀಕ್ಷೆ ಹಾಗೂ ಮಧ್ಯಾಹ್ನ ಪತ್ರಿಕೆ-2ರ ಪರೀಕ್ಷೆ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ವೆಬ್‌ಸೈಟ್‌: ://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.