ಐಡಿಬಿಐ ಬ್ಯಾಂಕ್‌ ನೇಮಕಾತಿ: ಅಡ್ಮಿಟ್‌ ಕಾರ್ಡ್‌ಗಳ ಬಿಡುಗಡೆ ನವದೆಹಲಿ: ಐಡಿಬಿಐ ಬ್ಯಾಂಕ್‌2021ರಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿರುವ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಅಡ್ಮಿಟ್‌ ಕಾರ್ಡ್‌ಗಳನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್‌ 5ರಂದು ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಡ್ಮಿಟ್‌ ಕಾರ್ಡ್‌ಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ವೆಬ್‌ ಸೈಟ್‌ಗೆ ಲಾಗಿನ್‌ ಆಗಿ ಮಾಹಿತಿ ಪಡೆಯ ಬಹುದಾಗಿದೆ. ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.