| ಎಂಜಿನಿಯರಿಂಗ್‌ ಪದವಿ ಹಾಗೂ ಉದ್ಯೋಗಾವಕಾಶ ‘ಎಂಜಿನಿಯರಿಂಗ್ ಪದವಿ, ವಿವಿಧ ಕೋರ್ಸ್‌ಗಳು ಹಾಗೂ ಭವಿಷ್ಯದ ಉದ್ಯೋಗಾವಕಾಶಗಳು’ ಈ ವಿಷಯದ ಕುರಿತು ‘ಪ್ರಜಾವಾಣಿ ಲೈವ್‌’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾರೆ ಬೆಂಗಳೂರಿನ ಅಮೃತಾ ಸ್ಕೂಲ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಧ್ಯಾಪಕಿ ಡಾ.ರಶ್ಮಿ ಎಂ.ಆರ್. ಈ ಕಾರ್ಯಕ್ರಮ ಪ್ರಜಾವಾಣಿಯ ಫೇಸ್‌ಬುಕ್‌, ಯೂಟ್ಯೂಬ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ. ಲೈವ್ ಇಲ್ಲಿ ವೀಕ್ಷಿಸಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.