| ಪಿಯುಸಿ: ಗೊಂದಲಗಳಿಗೆ ಇಲ್ಲಿದೆ ಪರಿಹಾರ ಪಿಯುಸಿ ಮತ್ತು ಸಿಬಿಎಸ್ಇ ಹನ್ನೆರಡನೇ ತರಗತಿ ಪರೀಕ್ಷೆಗಳು ರದ್ದಾಗಿದ್ದು, ಗ್ರೇಡ್ ಆಧಾರದ ಮೇಲೆ ಎಲ್ಲರನ್ನೂ ಉತ್ತೀರ್ಣ ಮಾಡುವುದಾಗಿ ಸರ್ಕಾರ ಹೇಳಿದೆ. ಆದರೆ, ಗ್ರೇಡ್ ಮತ್ತು ಮುಂದಿನ ಶಿಕ್ಷಣದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತಂಕವಿದೆ. ಈ ಆತಂಕವನ್ನು ಪರಿಹರಿಸಲಿದ್ದಾರೆ ಡಿಎಸ್ಇಆರ್‌ಟಿ ಹಿರಿಯ ಸಹಾಯಕ ನಿರ್ದೇಶಕ ಡಾ. ಚಂದ್ರಶೇಖರ್ ಎಚ್.ಬಿ ಸಂದರ್ಶಕರು: ಉಪನ್ಯಾಸಕ ನಾಗರಾಜ್ ಕೆ.ಎಲ್ ಸಮಯ: ಇಂದು ಸಂಜೆ 7 ಗಂಟೆಯಿಂದ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.