ಗೇಟ್‌ ಮತ್ತು ಎನ್‌ಇಟಿ: ವಿದ್ಯಾರ್ಥಿ ವೇತನ ಐಐಟಿ ಬಿಎಚ್‌ಯು ವಾರಾಣಸಿ ಡಿಪಾರ್ಟ್‌ಮೆಂಟ್‌ ಆಫ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಜೂನಿಯರ್‌ ರೀಸರ್ಚ್‌ ಫೆಲೋಶಿಪ್‌ 2021 ವಿವರ: ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ನಲ್ಲಿ ಎಂಇ, ಎಂಟೆಕ್‌ ಪೂರೈಸಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ: ಅಭ್ಯರ್ಥಿಗಳ ವಯಸ್ಸು 28 ಮೀರಿರಬಾರದು. ಶೇ 60ರಷ್ಟು ಅಂಕಗಳನ್ನು ಪಡೆದಿರಬೇಕು. ಗೇಟ್‌ ಮತ್ತು ಎನ್‌ಇಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿಬೇಕು. ಆರ್ಥಿಕ ಸಹಾಯ: ₹ 35 ಸಾವಿರ ಮತ್ತು ಎಚ್‌ಆರ್‌ಎ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 8 ಆಗಸ್ಟ್‌, 2021 ಅರ್ಜಿ ಸಲ್ಲಿಕೆ ವಿಧಾನ: ಇ–ಮೇಲ್‌ ಮುಖಾಂತರ ಮಾತ್ರ ಹೆಚ್ಚಿನ ಮಾಹಿತಿಗೆ: .b4s.//IBVE0 ಜನರಲ್‌ ಕೆಟಗರಿ ವಿದ್ಯಾರ್ಥಿಗಳಿಗೆ ಒಎನ್‌ಜಿಸಿ ಸ್ಕಾಲರ್‌ಶಿಪ್‌ 2021 ವಿವರ: ಮೊದಲ ವರ್ಷದ ಎಂಜಿನಿಯರಿಂಗ್‌, ಎಂಬಿಬಿಎಸ್‌, ಎಂಬಿಎ ಮತ್ತು ಜಿಯೊಫಿಸಿಕ್ಸ್‌, ಜಿಯೋಲಜಿಯಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ: ಕುಟುಂಬದ ವಾರ್ಷಿಕ ಆದಾಯವು ₹2 ಲಕ್ಷಕ್ಕಿಂತ ಕಡಿಮೆ ಇರಬೇಕು. ಹಿಂದಿನ ಪದವಿಗಳಲ್ಲಿ ಶೇ 60ರಷ್ಟು ಅಂಕ ಗಳಿಸಿರಬೇಕು. ಆರ್ಥಿಕ ಸಹಾಯ: ವರ್ಷಕ್ಕೆ ₹48 ಸಾವಿರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 6 ಆಗಸ್ಟ್‌, 2021 ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌ ಅಥವಾ ಅಂಚೆ ಮೂಲಕ ಹೆಚ್ಚಿನ ಮಾಹಿತಿಗೆ: .b4s.//OSB8 ಕೃಪೆ:buddy4study. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.