: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಟಿಪ್ಸ್ ದ್ವಿತೀಯ ಪಿಯು ವಿದ್ಯಾರ್ಥಿಗಳೇ ಗಮನಿಸಿ, ಭಯ ಬೇಡ, ಧೈರ್ಯದಿಂದ ಪರೀಕ್ಷೆ ಎದುರಿಸಿ. ಪರೀಕ್ಷೆ ಎದುರಿಸಲು ಪ್ರಜಾವಾಣಿ ಫೇಸ್‌ಬುಕ್‌ ಲೈವ್‌ನಲ್ಲಿ ಟಿಪ್ಸ್ ನೀಡುತ್ತಿದ್ದಾರೆ ಮಂದಾರ್‌ ಹುಕ್ಕೇರಿ, ಗಣಿತಶಾಸ್ತ್ರ ಉಪನ್ಯಾಸಕರು,ಆರ್‌.ಜೆ.ಪದವಿಪೂರ್ವ ಕಾಲೇಜು ಕಲಬುರ್ಗಿ. ಈ ಕಾರ್ಯಕ್ರಮವನ್ನು ಎಐಡಿಎಸ್‌ಒ ಕರ್ನಾಟಕ ರಾಜ್ಯ ಸಮಿತಿ ಸಂಯೋಜಿಸಿದೆ. ಲೈವ್ ಇಲ್ಲಿ ನೋಡಿ... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.