ನೋಡಿ: ಶಾಲೆಯ ಪಠ್ಯ ರಂಗಕ್ಕೆ ಬಂದಾಗ..! ಕೋಣಂದೂರು ಕರ್ನಾಟಕ ಪಬ್ಲಿಕ್‌ ಶಾಲೆಯ ವಿಶೇಷ ಶಿಕ್ಷಕರ ಪ್ರಯತ್ನ ಒಂದು ಮಾದರಿಯಾಗಿದೆ. ಶಾಲೆಯ ಮಕ್ಕಳಿಗೆ ಕಬ್ಬಿಣದ ಕಡಲೆಯಾಗಿದ್ದ ಪಠ್ಯಗಳನ್ನು ಸುಲಿದ ಬಾಳೆಹಣ್ಣಿನಂತೆ ಬದಲಿಸಿದ ಬಗೆ ಹೇಗೆ? ಈ ಶಿಕ್ಷಕರು ನಡೆಸಿದ ನೂತನ ಪ್ರಯೋಗ ಏನು ಎಂಬುದನ್ನು ಈ ವಿಡಿಯೋದಲ್ಲಿ ನೋಡಿ. ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ ಟ್ವಿಟರ್‌ನಲ್ಲಿ ಫಾಲೋ ಮಾಡಿ ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ... ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ ://./ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.