ಉದ್ಯೋಗ ವಾರ್ತೆ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆ ಬಳ್ಳಾರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳು ಕರ್ನಾಟಕ ಮಹಿಳಾ ಮತ್ತು ಮಕ್ಕಳ ಇಲಾಖೆ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸ್ತಕರು ಅರ್ಜಿ ಸಲ್ಲಿಸಬಹುದು. ಹುದ್ದೆ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು. ಸ್ಥಳ: ಬಳ್ಳಾರಿ ಹುದ್ದೆಗಳ ಸಂಖ್ಯೆ: 170 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 4, 9, ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ. ಅರ್ಜಿ ಶುಲ್ಕ: ಇಲ್ಲ ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 5, 2021 ಹೆಚ್ಚಿನ ಮಾಹಿತಿಗೆ: ://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.