| ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕೋವಿಡ್‌–19 ಸೋಂಕು ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯ ಸೇಂಟ್‌ ತೆರೇಸಾ ಶಿಕ್ಷಣ ಸಂಸ್ಥೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಇದನ್ನೂ ಓದಿ... ಶಿರಾ | ಪರೀಕ್ಷೆ ಬರೆಯಲು ಬಂದ ಕ್ವಾರಂಟೈನ್‌ನಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಗೆ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.