ಎಸ್‌ಎಸ್‌ಸಿ ಎಂಟಿಎಸ್‌ ಪರೀಕ್ಷೆ ಫಲಿತಾಂಶ ಪ್ರಕಟ ನವದೆಹಲಿ: ಕೇಂದ್ರದ ಸ್ಟಾಫ್‌ಸೆಲೆಕ್ಷನ್ ಕಮಿಷನ್ ನಡೆಸುವ ಎಸ್‌ಎಸ್‌ಸಿ ಎಂಟಿಎಸ್‌ ಹುದ್ದೆಗಳ ನೇಮಕಾತಿಯ ಮೊದಲ ಹಂತದ (ಟಯರ್‌–1) ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಎಂಟಿಎಸ್‌ ಹುದ್ದೆಗಳ ನೇಮಕಾತಿಯ ಟಯರ್‌–1 ಪರೀಕ್ಷೆ ಕಳೆದ ಆಗಸ್ಟ್ ತಿಂಗಳಲ್ಲಿ ನಡೆದಿತ್ತು.ಸ್ಟಾಫ್‌ ಸೆಲೆಕ್ಷನ್ ಕಮಿಷನ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮುಂದಿನ ಹಂತದ ಪರೀಕ್ಷೆಯನ್ನು ಎದುರಿಸಬೇಕು ಎಂದುಸ್ಟಾಫ್‌ ಸೆಲೆಕ್ಷನ್ ಕಮಿಷನ್‌ ತಿಳಿಸಿದೆ. ಫಲಿತಾಂಶ ನೋಡಬಹುದಾದ ವೆಬ್‌ಸೈಟ್‌:://../ ಫಲಿತಾಂಶದ ಪೇಜ್‌:://./2NIdAqE ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.