360 ಡಿಗ್ರಿ ಪರಿಪೂರ್ಣ ವ್ಯಕ್ತಿತ್ವ ಹೊಂದಿದ್ದರೆ ಯಶಸ್ಸು: ಮೊಹಮ್ಮದ್‌ ಮುಜತೆಬಾ ಬೀದರ್‌ನ ಮೊಹಮ್ಮದ್‌ ಅಸೀಮ್‌ ಮುಜತೆಬಾ ಕೇಂದ್ರ ಲೋಕಸೇವಾ ಆಯೋಗ ನಡೆಸುವ ನಾಗರಿಕ ಸೇವಾ ಪರೀಕ್ಷೆಯಲ್ಲಿ ಈ ಬಾರಿ 481ನೇ ರ‍್ಯಾಂಕ್‌ ಪಡೆದಿದ್ದಾರೆ. ಐದನೇ ಯತ್ನದಲ್ಲಿ ಅವರಿಗೆ ಯಶಸ್ಸು ಲಭಿಸಿದೆ. ಐಪಿಎಸ್‌ ಆಗಿ ಜನ ಸೇವೆ ಮಾಡುವ ಹುಮ್ಮಸ್ಸಿನಲ್ಲಿರುವ ಇವರು, ತಮ್ಮ ಅನುಭವ ಹಂಚಿಕೊಳ್ಳುವುದರ ಜೊತೆಗೆ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಮೂಲ್ಯ ಸಲಹೆಗಳನ್ನೂ ನೀಡಿದ್ದಾರೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.